ಎ.30 ರವರೆಗೆ ಲಾಕ್ಡೌನ್ ವಿಸ್ತರಣೆ ಅನಿವಾರ್ಯ – ಬಿ ಎಸ್ ಯಡಿಯೂರಪ್ಪ

April 11, 2020
5:20 PM

ಬೆಂಗಳೂರು: ಕೊರೊನಾ ವೈರಸ್ ಹರಡುವುದು ತಡೆಯಲು ಹಾಗೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ  ಅನಿವಾರ್ಯವಾಗಿ ಎ.30 ರವರೆಗೆ ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಣೆ ಅನಿವಾರ್ಯವಾಗಿದೆ ಎಂದು  ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ಹೇಳಿದ್ದಾರೆ.

Advertisement
Advertisement
 ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಭಾಗವಹಿಸಿದ ಬಳಿಕ  ಮಾತನಾಡಿದ ಬಿಎಸ್ ಯಡಿಯೂರಪ್ಪ ಅವರು,
 ಪ್ರಧಾನಮಂತ್ರಿಗಳು ಕೊರೋನಾ ಸೋಂಕು ಸಮುದಾಯಕ್ಕೆ ಹರಡದಂತೆ ಎಚ್ಚರ ವಹಿಸಲು ಸೂಚಿಸಿದ್ದಾರೆ. ಹೀಗಾಗಿ ರಾಜ್ಯದಲ್ಲೂ ಲಾಕ್ಡೌನ್ ಮುಂದುವರಿಸುವ ಬಗ್ಗೆ ತಿಳಿಸಲಾಗಿದೆ ಎಂದರು. ಈ ಬಾರಿ ಕೃಷಿ, ಕೈಗಾರಿಕೆ, ಕಾರ್ಮಿಕರಿಗೆ ಉದ್ಯೋಗಕ್ಕೆ ಅನುಕೂಲ ಕಲ್ಪಿಸುವ ಜೊತೆಗೆ ಸರಕಾರಿ  ಕಚೇರಿಗಳನ್ನು ಭಾಗಶಃ ಆರಂಭಿಸಲು ಅನುಮತಿ ನೀಡಲಾಗುವುದು ಎಂದರು.

ಎ. 10 ರಿಂದ ಮೀನುಗಾರಿಕೆ, ಮೀನು ಸಂಸ್ಕರಣಕ್ಕೆ ಲಾಕ್ ಡೌನ್ ನಿಂದ ವಿನಾಯ್ತಿ ನೀಡಲಾಗಿದೆ ಎಂದು ಪ್ರಧಾನಿಗಳು ತಿಳಿಸಿದ್ದು, ಇದರಿಂದ ಕರಾವಳಿಯಲ್ಲಿ ಮೀನುಗಾರಿಕೆಗೆ ಸಹಕಾರಿಯಾಗಲಿದೆ ಎಂದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!
February 16, 2026
7:11 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ
February 15, 2026
10:46 PM
by: ಮಿರರ್‌ ಡೆಸ್ಕ್
ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror