ಎ ಸಿ ಬಿ ಅಧಿಕಾರಿಗಳಿಂದ ದ ಕ ಜಿಲ್ಲಾ ಪ್ರವಾಸ

January 22, 2020
10:44 PM

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಅಧಿಕಾರಿಗಳು ಜ.27, 29 ಹಾಗೂ 30 ರಂದು ಜಿಲ್ಲೆಯ ವಿವಿದೆಡೆ ಪ್ರವಾಸ ಕೈಗೊಂಡು ಸಾರ್ವಜನಿಕರಿಂದ ಭ್ರಷ್ಟಾಚಾರ ಸಂಬಂಧಪಟ್ಟ  ದೂರುಗಳನ್ನು ಸ್ವೀಕರಿಸಲಿದ್ದಾರೆ.

ಜ.27 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ಗ್ರಾಮ ಪಂಚಾಯತ್ ಕಚೇರಿ ಹಾಲ್‍ನಲ್ಲಿ, ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ಪುತ್ತೂರು ಸರ್ಕಾರಿ ಪ್ರವಾಸಿ ಮಂದಿರ.

ಜ.29 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ಸರ್ಕಾರಿ ಪ್ರವಾಸಿ ಮಂದಿರ, ಮಧ್ಯಾಹ್ನ 2.30 ಗಂಟೆಯಿಂದ 4.30 ಗಂಟೆಯವರೆಗೆ ಬಂಟ್ವಾಳ ಸರ್ಕಾರಿ ಪ್ರವಾಸಿ ಮಂದಿರ.

ಜ.30 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ಸರ್ಕಾರಿ ಪ್ರವಾಸಿ ಮಂದಿರದಲ್ಲಿ  ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಲಿದ್ದಾರೆ ಎಂದು ಆರಕ್ಷಕ ಉಪಾಧೀಕ್ಷಕರು ಭರತ್ ಎಸ್ ರೆಡ್ಡಿ ಭ್ರಷ್ಟಾಚಾರ ನಿಗ್ರಹ ದಳ ದ.ಕ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror