ಎಡಮಂಗಲ ವಿಶೇಷ ಗ್ರಾಮ ಸಭೆ

September 6, 2019
4:00 PM

ಎಡಮಂಗಲ  ಎಡಮಂಗಲ ಗ್ರಾಮ ಪಂಚಾಯ್ತಿಯ 2019-20ನೇ ಸಾಲಿನ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಪ್ರಥಮ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ಪಂಚಾಯ್ತಿ ಅಧ್ಯಕ್ಷ ಸುಂದರ ಗೌಡ ದೋಳ್ತಿಲ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.

ಗ್ರಾಮ ಸಂಪನ್ಮೂಲ ವ್ಯಕ್ತಿ ಜಯರಾಮ ಬಿ ನಾರ್ಕೋಡು ಯೋಜನೆಯ ಬಗ್ಗೆ ವರದಿ ಮಂಡಿಸಿದರು. ತಾಲೂಕು ಸಂಯೋಜಕ ರೋಹಿತ್ ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ನೋಡೆಲ್ ಅಧಿಕಾರಿಯಾಗಿ ಸುಳ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ಮೇಲ್ವಿಚಾರಕಿ ವಿಜಯ, ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಸರಿತಾ ಓಲ್ಗಾ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ
August 18, 2026
7:10 AM
by: ದ ರೂರಲ್ ಮಿರರ್.ಕಾಂ
ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?
August 17, 2026
9:00 PM
by: ದ ರೂರಲ್ ಮಿರರ್.ಕಾಂ
ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು
August 17, 2026
8:07 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror