ಎಣ್ಮೂರು: ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ.

November 15, 2019
11:16 AM

ಎಣ್ಮೂರು: ಅಲೆಂಗಾರ ಕೆ.ಯನ್. ರಘುನಾಥ ರೈಯವರ ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ಹಿಡಿದಿದ್ದು ಸುಳ್ಯ ಅಗ್ನಿಶಾಮಕ ದಳದ ಕಮಾಂಡೆಟ್ ಅಬ್ರಾಹಂ ಕಡಬ ತಂಡದವರು ಬೆಂಕಿ ಆರಿಸಿದರು. ಇಂದು ಬೆಳಗಿನಜಾವ 4-30ಕ್ಕೆ ಈ ಘಟನೆ ನಡೆದಿದೆ.

Advertisement

ಸುಮಾರು ಅಂದಾಜು 3 ಲಕ್ಷಕ್ಕೂ ಅಧಿಕ ಸೊತ್ತು ನಾಶವಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಠಾಣಾ ಎ.ಎಸ್.ಐ ಯವರು ತಕ್ಷಣ ಹಾಜರಾಗಿದ್ದರು.
ಎಣ್ಮೂರು ಬೀಟ್ ಪೋಲಿಸ್ ಮುಖ್ಯಸ್ಥ ವಸಂತರು ಸಕಾಲಿಕ ಸ್ಪಂದಿಸಿ ಫೈರ್,ಪೋಲಿಸ್ ಇಲಾಖೆಗೆ ತಿಳಿಸಿ ಸಹಕರಿಸಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror