ಎನ್ನೆಂಸಿ: “ಜಲಾಮೃತ” ಮಾಹಿತಿ ಕಾರ್ಯಕ್ರಮ

September 19, 2019
12:00 PM

ಸುಳ್ಯ: ನೆಹರೂ ಮೆಮೋರಿಯಲ್‍ ಕಾಲೇಜಿನ ಸಮಾಜಕಾರ್ಯ ವಿಭಾಗ ಮತ್ತು ಗ್ರಾಮ ಪಂಚಾಯತ್‍ ಅಜ್ಜಾವರ ಇದರ ಸಹಯೋಗದಲ್ಲಿ  ನೀರಿನ ಸಂರಕ್ಷಣೆ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಹಿರಿಯ ಪ್ರಾಥಮಿಕ ಶಾಲೆ ಅಜ್ಜಾವರದಲ್ಲಿ ಹಮ್ಮಿಕೊಳ್ಳಲಾಯಿತು.

ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷೆ ವಸಂತಿ ಕೆ ಎಸ್‍ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಅಜ್ಜಾವರ ಗ್ರಾಮ ಪಂಚಾಯತ್‍ನ ಪಂಚಾಯತ್‍ ಅಭಿವೃದ್ಧಿ ಅಧಿಕಾರಿ ಜಯಮಾಲ ಎ ಕೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಯಥೇಚ್ಛವಾಗಿ ಹರಿಯುವ ನೀರನ್ನು ಸಂರಕ್ಷಣೆ ಮಾಡಬೇಕು, ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸುವ ಮೂಲಕ ನೀರಿನ ಸಂರಕ್ಷಣೆ ಸಾಧ್ಯ ಎಂದರು. ಕಾರ್ಯಕ್ರಮದಲ್ಲಿ ಅಜ್ಜಾವರದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ತೇಜಾವತಿ ಕೆ ಹಾಗೂ ಸಮಾಜಕಾರ್ಯ ವಿಭಾಗ ಉಪನ್ಯಾಸಕಿ ಶೋಭಾ ಎ ಉಪಸ್ಥಿತರಿದ್ದರು.
ತೇಜಸ್ ಕೆ ಕೆ ಸ್ವಾಗತಿಸಿ, ಅನಂತ್‍ರಾಜ್ ಎ ಬಿ ವಂದಿಸಿ, ದೀಕ್ಷಿತ್ ಕೆ ಪಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಊರವರು ಉಪಸ್ಥಿತರಿದ್ದು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror