ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರು ಕಬಡ್ಡಿ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

August 28, 2019
2:00 PM

ಎಲಿಮಲೆ: ದ.ಕ.ಜಿ.ಪ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರಕಾರಿ ಪ್ರೌಢ ಶಾಲೆ ಎಲಿಮಲೆ ಇದರ ಆಶ್ರಯದಲ್ಲಿ ಸರಕಾರಿ ಪ್ರೌಢ ಶಾಲೆ ಎಲಿಮಲೆಯಲ್ಲಿ ನಡೆದ ಪ್ರೌಢ ಶಾಲಾ ಮಟ್ಟದ ಬಾಲಕ ಬಾಲಕಿಯರ ಕಬ್ಬಡ್ಡಿ ಪಂದ್ಯಾಟದಲ್ಲಿ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಸರ್ವಾಂಗೀಣ ಆಟಗಾರ್ತಿ ಪ್ರಶಸ್ತಿಯನ್ನು ಕಾರ್ತಿಕಾ ಹಾಗೂ ಉತ್ತಮ ಹಿಡಿತಗಾರ್ತಿ ಪ್ರಶಸ್ತಿಯನ್ನು ಅಖಿಲಾ ಪಡೆದುಕೊಂಡರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror