ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗೆ ನೆರವು

August 29, 2019
5:51 PM

ಎಲಿಮಲೆ:  ಬಾಳುಗೋಡು ಗ್ರಾಮದ ಮಿತ್ತಡ್ಕ ಜಯರಾಮ ಎನ್. ಮತ್ತು  ವಿದ್ಯಾ ಅವರ ಪುತ್ರ, ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ 6 ನೇ ತರಗತಿ ವಿದ್ಯಾರ್ಥಿ ತೇಜಸ್ವಿ ಮಿದುಳಿಗೆ ಸಂಬಂಧಿಸಿದ ಖಾಯಿಲೆಗೊಳಗಾಗಿ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಚಿಕಿತ್ಸೆಗೆ ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಹಾಗು ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿ ವತಿಯಿಂದ ಒಂದೇ ದಿನದಲ್ಲಿ 1 ಲಕ್ಷ ರೂಪಾಯಿ ಸಂಗ್ರಹ ಮಾಡಿ ವಿದ್ಯಾರ್ಥಿ ತೇಜಸ್ವಿ ಕುಟುಂಬಕ್ಕೆ ನೀಡಲಾಯಿತು.

Advertisement
Advertisement

 

 

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ
May 17, 2025
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group