ಎಲಿಮಲೆ: ಎಲಿಮಲೆ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ಶನಿವಾರ ಶ್ರೀಕೃಷ್ಣ ವೇಷ ಸ್ಫರ್ಧೆ ನಡೆಯಿತು. ಪ್ರಿ ಕೆ ಜಿ ,ಎಲ್ ಕೆ ಜಿ ಹಾಗೂ ಯು ಕೆ ಜಿ ಮಕ್ಕಳಿಗೆ ಶ್ರೀಕೃಷ್ಣವೇಷ ಸ್ಫರ್ಧೆ ನಡೆಯಿತು.
ಬಹುಮಾನ ವಿಜೇತರಿಗೆ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಶೇಖರ ತಳೂರು, ಶಾಲಾ ಆಡಳಿತಾಧಿಕಾರಿ ಅನಿಲ್ ಅಂಬೆಕಲ್ಲು, ಸಹಶಿಕ್ಷಕಕಿ ವಿದ್ಯಾಸರಸ್ವತಿ ಬಹುಮಾನ ವಿತರಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಎ ವಿ ತೀರ್ಥರಾಮ, ಸದಸ್ಯರುಗಳಾದ ರಾಧಾಕೃಷ್ಣ ಮಾವಿನಕಟ್ಟೆ, ಮಹಾವೀರ ಜೈನ್, ಮಕ್ಕಳ ಪೋಷಕರು ಉಪಸ್ಥಿತರಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel