ಎಲಿಮಲೆ : ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ಚಾಲನೆ

January 19, 2020
10:13 AM
ಎಲಿಮಲೆ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಎಲಿಮಲೆಯಲ್ಲಿ ವೈಭವದಿಂದ ಆರಂಭಗೊಂಡಿದೆ. ಬೆಳಗ್ಗೆ ಸಮ್ಮೇಳನಾಧ್ಯಕ್ಷ ಕೃ.ಶಾ.ಮರ್ಕಂಜ ಅವರನ್ನು ಮರ್ಕಂಜದಿಂದ ಮೆರವಣಿಗೆಯಲ್ಲಿ  ಎಲಿಮಲೆಗೆ ಕರೆತರಲಾಯಿತು. ಎಲಿಮಲೆಯಲ್ಲಿ ಸಮ್ಮೇಳನಾದ್ಯಕ್ಷರನ್ನು ಸ್ವಾಗತಿಸಿದ ಬಳಿಕ ಕನ್ನಡ ಭುವನೇಶ್ವರಿಯ ಮೆರವಣಿಗೆ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು. ತಾ.ಪಂ. ಸದಸ್ಯೆ ಯಶೋಧಾ ಬಾಳೆಗುಡ್ಡೆ ಮೆರವಣಿಗೆ ಉದ್ಘಾಟಿಸಿದರು.
ಬಳಿಕ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಕನ್ನಡ ಭುವನೇಶ್ವರಿ ,  ವಿದ್ಯಾರ್ಥಿಗಳು,  ಯಕ್ಷಗಾನ ವೇಷಗಳು ಸೇರಿದಂತೆ ವಿವಿಧ ಕಲಾಪ್ರಕಾರಗಳು  ಮೆರುಗು ನೀಡಿತು.
ಸಮ್ಮೇಳನವು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ, ಎಲಿಮಲೆ ಸರಕಾರಿ ಪ್ರೌಢ ಶಾಲಾ ಹಿರಿಯ ವಿದ್ಯಾರ್ಥಿ ಸಂಘ ಮತ್ತು ಇತರ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ನಡೆಯುತ್ತಿದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror