ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ವಿಖಾಯ ಕಾರ್ಯಕರ್ತರಿಗೆ ಸುಣ್ಣ ಮೂಲೆ ಮಸೀದಿ ವತಿಯಿಂದ ಸನ್ಮಾನ

September 21, 2019
12:29 PM

ಸುಳ್ಯ:ಸುಣ್ಣ ಮೂಲೆ ಬದ್ರಿಯಾ ಜುಮ್ಮಾಮಸೀದಿ ವತಿಯಿಂದ ಸುಳ್ಯ ವಲಯ ವಿಖಾಯ ಕಾರ್ಯಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು .ಸೆ.20ರಂದು ಮಸೀದಿಯಲ್ಲಿ ಆಚರಿಸಿಕೊಂಡು ಬರುತ್ತಿರುವ ಜಲಾಲಿಯ್ಯ ರಾತೀಬ್ ಕಾರ್ಯಕ್ರಮದ ನೇತೃತ್ವವನ್ನು ಅಸ್ಸಯ್ಯದ್ ನಜ್ ಮುದ್ದೀನ್ ಪೂಕೋಯ ತಂಙಳ್ ಅಲ್ ಯಮಾನಿ ಅಲ್ ಖಾದ್ರಿ ವಹಿಸಿದರು.

ವಿಖಾಯ ಕಾರ್ಯಕರ್ತರನ್ನು ಬಹು ಅಸ್ಸಯ್ಯದ್ ಶರಫುದ್ದೀನ್ ಜಿಫ್ರಿ ತಂಙಳ್ ಕಲ್ಲಿಕೋಟೆ ಸನ್ಮಾನಿಸಿದರು.ಅಸ್ಸಯ್ಯದ್ ಮೊಹಮ್ಮದ್ ಶಾಫಿ ಪೂಕೋಯ ತಂಙಳ್ ವಯನಾಡ್ ದುವಾನೇರವೇರಿಸಿದರು.

ಬಹು ಷಾಹಜನ ಅಲ್ಅಝ್ಝರಿ ಕೇರಳ ಮುಖ್ಯ ಪ್ರಭಾಷಣ ಗೈದರು.ಜಮಾ ಅತ್ ಅಧ್ಯಕ್ಷ ಅಬ್ದುಲ್‌ ತೋಟಂಗರೆ, ಎಸ್ ಕೆ ಎಸ್ ಎಸ್ ಎಫ್ ಸಂಘಟನಾ ಕಾರ್ಯದರ್ಶಿ ಮುಬಶೀರ್ ಫಸಲ್ ಎಸ್ ಎಮ್ ,ಇಕ್ಬಾಲ್ ಎಸ್ .ಇ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು .

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror