ಎಸ್ ಕೆ ಎಸ್ ಎಸ್ ಎಫ್ ಸ್ಥಾಪನಾ ದಿನ ಪ್ರಯುಕ್ತ ಅರಂತೋಡಿನಲ್ಲಿ ಧ್ವಜಾರೋಹಣ

February 19, 2020
3:21 PM

ಸುಳ್ಯ: ಅರಂತೋಡು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ವತಿಯಿಂದ ಎಸ್ ಕೆ ಎಸ್ ಎಸ್ ಎಫ್ ಸ್ಥಾಪನಾ ದಿನವನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ವಠಾರದಲ್ಲಿ ನಡೆಸಲಾಯಿತು.

ಧ್ವಜಾರೋಹಣವನ್ನು ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ರಾದ ಅಶ್ರಫ್ ಗುಂಡಿ ನೇರವೇರಿಸಿದರು. ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ ಹಾಕ್ ಬಾಖವಿ ದುವಾ ನೇರವೇರಿಸಿದರು. ನವಾಝ್ ದಾರಿಮಿ, ಬಶೀರ್ ದಾರಿಮಿ , ಕಾರ್ಯದರ್ಶಿ ಕೆ.ಎಮ್ ಮೂಸಾನ್, ಅಬೂಬಕ್ಕರ್ ಪಾರೆಕ್ಕಲ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್ ಅಧ್ಯಕ್ಷ ಅಬ್ದುಲ್‌ ಮಜೀದ್ , ಉಪಾಧ್ಯಕ್ಷ ಶರೀಫ್ ಕುಕ್ಕುಂಬಳ, ಎಸ್ ಕೆ ಎಸ್ ಎಸ್ ಎಫ್ ಅಧ್ಯಕ್ಷ ತಾಜುದ್ದೀನ್ ಅರಂತೋಡು, ಕಾರ್ಯದರ್ಶಿ ಜುಬೈರ್, ಅಮೀರ್ ಕುಕ್ಕುಂಬಳ, ಅಶೀಕ್ ಕುಕ್ಕುಂಬಳ ಉಪಸ್ಥಿತರಿದ್ದರು. ಮದರಸ ವಿದ್ಯಾರ್ಥಿಗಳು ಭಾಗವಸಿದರು. ಕಾರ್ಯದರ್ಶಿ ಜುಬೈರ್ ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ
ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ
September 25, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror