ಚೆನ್ನೈ:ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚೆನ್ನೈನ ಎಂಜಿ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ತಜ್ಞ ವೈದ್ಯರ ತಂಡ ಬಾಲಸುಬ್ರಹ್ಮಣ್ಯ ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದೆ. ಆ.13ರಂದು ಅವರ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ ತಜ್ಞ ವೈದ್ಯರ ಸಲಹೆಯಂತೆ ಅವರನ್ನು ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆಗಸ್ಟ್ 5 ರಂದು ಕೊರೋನಾ ಸೋಂಕು ತಗಲಿರುವ ಬಗ್ಗೆ ಮಾಹಿತಿ ನೀಡಿದ್ದರು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಂತರವೂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel