ಏಕಾಂಗಿಯಾಗಿ 300 ಗಡಿ ದಾಟಿದ ಬಿಜೆಪಿ…!

May 23, 2019
2:18 PM

ನವದೆಹಲಿ: ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ಬಹುತೇಕ ಅಂತಿಮ ಹಂತದಲ್ಲಿದೆ. ಇದೀಗ ಬಿಜೆಪಿ ಏಕಾಂಗಿಯಾಗಿ 300 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮೈತ್ರಿಕೂಟವು 345 ಸ್ಥಾನ ಪಡೆದುಕೊಂಡಿದೆ. ಇದರಲ್ಲಿ ಗುಜರಾತ್,  ಮಹಾರಾಷ್ಟ್ರ ಸೇರಿದಂತೆ 7 ರಾಜ್ಯಗಳಲ್ಲಿ  ಬಿಜೆಪಿ ಕ್ಲೀನ್ ಸ್ವೀಪ್ ಮಾಡಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಯನ್ನು ಗೆದ್ದಿದ್ದಾರೆ.

ಬಿಜೆಪಿ ಗೆಲವು ಹತ್ತಿರವಾಗುತ್ತಿದ್ದಂತೆಯೇ ವಿವಿಧ ದೇಶಗಳ ಪ್ರಧಾನಿಗಳು, ಅಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯ ಕೋರಿದ್ದಾರೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಾಕುಂಭದ ವೇಳೆ ಗಂಗಾ ನೀರು ಸ್ನಾನಕ್ಕೆ ಯೋಗ್ಯವಾಗಿತ್ತು |
March 10, 2025
10:32 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಏರಿಕೆಯಾಗುವ ಸುದ್ದಿ ಭಾರತದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಸದ್ದಾಗುತ್ತಿದೆ….!
March 10, 2025
8:07 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಮಹಿಳಾ ದಿನ | ವಿವಾಹಪೂರ್ವ ಆಪ್ತ ಸಮಾಲೋಚನೆ ಸಂವಹನ ಕೇಂದ್ರ ಸ್ಥಾಪನೆ
March 8, 2025
6:52 AM
by: The Rural Mirror ಸುದ್ದಿಜಾಲ
ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ
March 6, 2025
9:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror