ಕಡಬ ಒಕ್ಕಲಿಗ ಸೇವಾ ಸಂಘದಿಂದ ಚಾರ್ಮಾಡಿ ಸಂತ್ರಸ್ತರಿಗೆ ನೆರವು

August 19, 2019
11:30 AM

ಕಡಬ:ಒಕ್ಕಲಿಗ ಸೇವಾ ಸಂಘ ಕಡಬ ಇದರ ವತಿಯಿಂದ ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ  ಪ್ರವಾಹದಿಂದ ಸಂತಸ್ತರಾದ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕುಟುಂಬಗಳಿಗೆ ಕಡಬ ಒಕ್ಕಲಿಗ ಸೇವಾ ಸಂಘ ದಿಂದ ಸುಮಾರು  ಒಂದು ಲಕ್ಷಕಿಂತಲೂ ಅಧಿಕ ಮೊತ್ತವನ್ನು ನಗದು ರೂಪದಲ್ಲಿ, ನೆರೆ ತಂತ್ರಸ್ತರ ಕೈಗೆ ನೇರವಾಗಿ ಶ್ರೀ ನಿರ್ಮಲಾನಂದ ಸ್ವಾಮೀಜಿ ಯವರ ಸಮ್ಮುಖದಲ್ಲಿ ವಿತರಿಸಲಾಯಿತು.

 

ಈ ಸಂದರ್ಭದಲ್ಲಿ ಕಡಬ ಒಕ್ಕಲಿಗ ಸಂಘದ ಜನಾರ್ದನ ಗೌಡ ಪಣೆಮಜಲು. ತಮ್ಮಯ್ಯ ಗೌಡ, ವಾಡ್ಯಪ್ಪ ಗೌಡ ಎರ್ಮಾಯಿಲ್, ಸತೀಶ್ ಎರ್ಕ, ನಾಗೇಶ್ ಕೈಕಂಬ, ತಿಮ್ಮಪ್ಪ ಗೌಡ ಪರ್ಲ, ಮಂಜುನಾಥ ಗೌಡ ಮರ್ದಾಳ, ಪೂವಪ್ಪ ಗೌಡ ಆಂತಿಬೆಟ್ಟು, ಸೀತಾರಾಮ್ ಪೊಸವಳಿಕೆ, ಜಯರಾಮ್ ಗೌಡ ಅರ್ತಿಲ, ಮೋಹನ್ ಕೊಡಿoಬಾಲ, ದುಗ್ಗಪ್ಪ ಗೌಡ ಸೂದ್ಲು , ಬಾಲಚಂದ್ರ ಗೌಡ ಮರ್ದಾಳ ಶ್ರೀಗಿರಿ ಗೌಡ ಸುಳ್ಯ, ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror