ಕನಕಮಜಲು : ಯೋಗ ದಿನಾಚರಣೆ

June 22, 2019
9:00 PM

ಕನಕಮಜಲು:ಅಂತರಾಷ್ಟ್ರೀಯ ಯೋಗ ದಿನಾಚರಣೆ ಯುವಜನ ವಿಕಾಸ ಕೇಂದ್ರ, ಯುವಕ ಮಂಡಲ (ರಿ ) ಕನಕಮಜಲು ಇದರ ಆಶ್ರಯದಲ್ಲಿ  ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ವ್ಯ. ಸೇ. ಸ. ಬ್ಯಾಂಕ್ ಕನಕಮಜಲು ಇದರ ‘ಕನಕ ಸೌದ ‘ಸಭಾಭವನದಲ್ಲಿ ಯೋಗ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಕರಾಟೆ ಶಿಕ್ಷಕರಾದ ಚಂದ್ರಶೇಖರ ಕುದ್ಕುಳಿ ಇವರು ಸೂರ್ಯನಮಸ್ಕಾರ, ಸ್ಥಿರ ಮತ್ತು ಅದರ ಮಹತ್ವಗಳನ್ನು ತಿಳಿಸಿಕೊಟ್ಟರು. ಹಾಗೇ ನಿವೃತ್ತ ಶಿಕ್ಷಕರು, ಯೋಗ ಶಿಕ್ಷಕರು ಅದ ಆನಂದ ಮಾಸ್ತರ್ ಅಕ್ಕಿಮಲೆ ಇವರು ಪ್ರಾಣಾಯಾಮ ಬಗ್ಗೆ ಆಹಾರ ಪದ್ಧತಿ ಗಳ ಬಗ್ಗೆ ಮತ್ತು ಅರೋಗ್ಯವಂತ ಜೀವನಕ್ಕೆ ಬೇಕಾದ ಕೆಲವು ವಿಷಯಗಳನ್ನು ತಿಳಿಸಿದರು. ಹಾಗೇ ಮಳೆಗಾಲದ ಬೇಸಾಯಕ್ಕೆ ಬೇಕಾದ ತರಕಾರಿ ಬೀಜಗಳನ್ನು ಗ್ರಾಮಸ್ಥರಿಗೆ ಯುವಕ ಮಂಡಲ ವತಿಯಿಂದ ವಿತರಿಸಲಾಯಿತು.

ಯುವಕ ಮಂಡಲದ ಅಧ್ಯಕ್ಷರು ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು,  ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಶ್ರೀಧರ್ ಕುತ್ಯಾಳ ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ
June 22, 2026
2:01 PM
by: ದ ರೂರಲ್ ಮಿರರ್.ಕಾಂ
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror