ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

September 7, 2019
2:33 PM

ಮೈಸೂರು/ಮಡಿಕೇರಿ:  ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಶ್ರೀನಿವಾಸ ಪ್ರಸಾದ್, ವಸತಿ ಸಚಿವ ವಿ.ಸೋಮಣ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭ ಮಾಧ್ಯಮ   ಪ್ರತಿನಿಧಿಗಳ ಜೊತೆ ಮಾತನಾಡಿದ  ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ಅತಿವೃಷ್ಟಿ ಪರಿಹಾರಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಅಧ್ಯಯನ ತಂಡವೂ ಅಗಮಿಸಿ ವಾಸ್ತವ ಪರಿಶೀಲಿಸಿ ತೆರಳಲಿದೆ. ಶೀಘ್ರದಲ್ಲೇ ಕೇಂದ್ರ ಸರಕಾರದಿಂದ ಪರಿಹಾರ ದೊರೆಯುವ ನಿರೀಕ್ಷೆ ಇದೆ.ರಾಜ್ಯ ಭೇಟಿಗೆ ಆಗಮಿಸಿದ್ದ ಪ್ರಧಾನಿಯವರಿಗೆ ರಾಜ್ಯದ ಪರಿಸ್ಥಿತಿ ಬಗ್ಗೆ ವಿವರಿಸಲಾಗಿದೆ. ಶೀಘ್ರವೇ ಪರಿಹಾರ ಬಿಡುಗಡೆಯ ನಿರೀಕ್ಷೆಯಲ್ಲಿದ್ದೇವೆ. ರಾಜ್ಯ ಸರಕಾರದಿಂದ ಬೇರೆಲ್ಲಾ ಕೆಲಸಗಳನ್ನು ಬದಿಗೊತ್ತಿ ಅತಿವೃಷ್ಟಿ ಪರಿಹಾರಕ್ಕೆ ಆದ್ಯತೆ ನೀಡಲಾಗಿದೆ .ಪರಿಹಾರಕ್ಕೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror