ಕರಾವಳಿಯಿಂದ ದೂರವಾದ ಚಂಡಮಾರುತ : ಕೇರಳದಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆ ಸಾಧ್ಯತೆ

October 26, 2019
8:53 PM

ಮಂಗಳೂರು: ಕ್ಯಾರ್ ಚಂಡಮಾರುತ ಕರ್ನಾಟಕ ಕರಾವಳಿ ಭಾಗದಿಂದ ದೂರವಾಗಿದೆ. ಸದ್ಯ ಕ್ಯಾರ್ ಚಂಡಮಾರುತವು  ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಭಾರತೀಯ ಕರಾವಳಿಯಿಂದ ದೂರ ಸರಿದಿದೆ. ಆದರೆ ಕರಾವಳಿ ತೀರದಲ್ಲಿ ಗಾಳಿ ಹಾಗೂ ಮಳೆಯ ನಿರೀಕ್ಷೆ ಇದೆ. ಇದರ ಜೊತೆಗೆ ಕರ್ನಾಟಕದ ಬೆಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಚಾಮರಾಜ ನಗರಗಳಲ್ಲಿ ಮಳೆ ಹೆಚ್ಚಾಗಲಿದೆ. ಕೇರಳದಲ್ಲಿ  ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ.

Advertisement
Advertisement
Advertisement

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯ ಔಷಧೀಯ ಗುಣ | “we made” ಅಡಿಕೆಯ ಲಿಕ್ವಿಡ್‌ ಸೋಪು | ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ |
November 26, 2024
7:11 AM
by: ಮಹೇಶ್ ಪುಚ್ಚಪ್ಪಾಡಿ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |
November 25, 2024
8:44 PM
by: The Rural Mirror ಸುದ್ದಿಜಾಲ
ಗುಬ್ಬಚ್ಚಿ ಸಂಕುಲ ರಕ್ಷಣೆಗೆ ಪ್ರಧಾನಿ ಕರೆ | ಬೇಲೂರಿನಲ್ಲಿ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ
November 25, 2024
8:15 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror