ಕರೋನಾ ವೈರಸ್ ಭೀತಿ | ಮಾ.31 ರವರೆಗೆ ದೇಶಾದ್ಯಂತ ರೈಲುಗಳ ಸಂಚಾರ ಸ್ಥಗಿತ | ಅಗತ್ಯ ಬಿದ್ದರೆ ರಾಜ್ಯದಲ್ಲೂ ಲಾಕ್ ಡೌನ್ ?

March 22, 2020
2:26 PM

ಬೆಂಗಳೂರು: ಕೊರೊನಾ ಭೀತಿಗೆ ದೇಶವೇ ಸ್ತಬ್ಧವಾಗಿದೆ. ಇದೀಗ ಜನಸಂದಣಿ ಹೆಚ್ಚಿರುವ ಪ್ರದೇಶಗಳನ್ನು ನಿಯಂತ್ರಣ ಮಾಡುವ ಪ್ರಯತ್ನ ನಡೆಯುತ್ತಿದೆ.  ನಾಳೆಯಿಂದ ಮಾ.​​ 31 ರವರೆಗೆ ದೇಶಾದ್ಯಂತ ರೈಲುಗಳ ಸಂಚಾರ ಸ್ಥಗಿತಗೊಳ್ಳಲಿದೆ. ಈಗಾಗಲೇ ರಾಜ್ಯದಲ್ಲಿ  ಕೊರೊನಾ ವೈರಸ್ ಹರಡುವ 2 ನೇ ಸ್ಟೇಜ್ ನಲ್ಲಿ  ಇರುವುದರಿಂದ ಸಾಕಷ್ಟು ಮುಂಜಾಗ್ರತಾ ಕ್ರಮ ಅಗತ್ಯವಾಗಿದ್ದು, ಮಾ.31 ರ ವರೆಗೆ ಜನರೇ ಸ್ವಯಂ ನಿರ್ಬಂಧ ವಿಧಿಸಿಕೊಂಡರೆ ಕೊರೊನಾ ಹರಡುವುದು  ತಡೆಯಬಹುದಾಗಿದೆ. ಅಗತ್ಯ ಬಿದ್ದರೆ ಮಾ.31 ರವರೆಗೆ ಕರ್ನಾಟಕವೂ ಲಾಕ್ ಡೌನ್ ಆಗಬೇಕಾದ ಸಂದರ್ಭದ ಬಗ್ಗೆ ಚಿಂತನೆ ನಡೆದಿದೆ ಎಂದು ಅದಿಕಾರಿಗಳ ಮೂಲಗಳು ತಿಳಿಸಿವೆ.

ಕೊರೊನಾ ವೈರಸ್ ಜನಸಂದಣಿ ಇರುವಲ್ಲಿ ವೇಗವಾಗಿ ಹರಡುವ ಸಾಧ್ಯತೆ ಇರುತ್ತದೆ ಹಾಗೂ ವಾರಗಳ ನಂತರ ಖಚಿತವಾಗಿ ಪತ್ತೆಯಾಗುವ ಕಾರಣದಿಂದ ಈಗಾಗಲೇ ಕರ್ನಾಟಕದಲ್ಲಿ ಒಟ್ಟು 21 ಮಂದಿಗೆ ಕೊರೊನಾ ವೈರಸ್ ಖಚಿತವಾಗಿತ್ತು. ಇನ್ನು ಈ ಸಂಖ್ಯೆ ಹೆಚ್ಚಾಗದಂತೆ ತಡೆಯಬೇಕಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!
June 18, 2026
10:15 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ
June 17, 2026
8:43 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror