ಕಲ್ಲುಗುಂಡಿಯ ಸಲೀಂ ಟರ್ಲಿಯವರಿಗೆ ಟ್ರೂಮಾ ಕೇರ್ ಅತ್ತ್ಯುತ್ತಮ ವ್ಯಕ್ತಿ ಪ್ರಶಸ್ತಿ

November 5, 2019
7:10 AM

ಸುಳ್ಯ: ಬೆಂಗಳೂರು ನಗರದಲ್ಲಿ ಹಲವಾರು ತುರ್ತು ಸಂಧರ್ಭಗಳಲ್ಲಿ ರೋಗಿಗಳಿಗೆ ರಕ್ತದಾನಿಗಳನ್ನು ಒದಗಿಸುವುದು ಟ್ರೂಮಾ ಕೇರ್ ವಿಬಾಗದಲ್ಲಿ ಕ್ಷಿಪ್ರವಾಗಿ ಸ್ಪಂದಿಸಿ ರೋಗಿಗಳ ಪಾಲಿನ ಆಪತ್ಬಾಂದವರಾಗಿ ಹಾಗೂ ಮಂಗಳೂರು,ಕೇರಳ ಮೂಲದ ಮೃತ ಶರೀರವನ್ನು ಸರಿಯಾದ ಸಮಯದಲ್ಲಿ ಊರಿಗೆ ಕಳಿಸುವ ಸರ್ವ ರೀತಿಯ ವ್ಯವಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಸಲೀಂ ಟರ್ಲಿ ಯವರಿಗೆ  ಬೆಂಗಳೂರು ರಾಮಮೂರ್ತಿ ನಗರದಲ್ಲಿ AIKMCC ವತಿಯಿಂದ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಟ್ರೂಮಾ ಕೇರ್ ಅತ್ತ್ಯುತ್ತಮ ವ್ಯಕ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. AIKMCC ರಾಷ್ಟ್ರೀಯ ಅಧ್ಯಕ್ಷರಾದ ಎಂ,ಕೆ, ನೌಷಾದ್ ಪ್ರಶಸ್ತಿ ಪ್ರದಾನ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror