ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್‌ ಬಂಧನ

September 3, 2019
9:38 PM

ಬೆಂಗಳೂರು: ಕಳೆದ ನಾಲ್ಕು ದಿನಗಳ ವಿಚಾರಣೆ ಬಳಿಕ ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್  ಅವರನ್ನು ಮಂಗಳವಾರ ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೊಸದಿಲ್ಲಿಯಲ್ಲಿ ಬಂಧಿಸಿದ್ದಾರೆ. ತನಿಖೆಗೆ ಸಂಪೂರ್ಣವಾಗಿ ಸಹಕರಿಸುತ್ತಿಲ್ಲ ಎಂದು ಡಿ ಕೆ ಶಿವಕುಮಾರ್  ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.ಹೊಸದಿಲ್ಲಿಯ ಲೋಕನಾಯಕ ಭವನದಲ್ಲಿರುವ ಕಚೇರಿಯಲ್ಲಿ ವಿಚಾರಣೆ ನಂತರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ದೆಹಲಿಯ ನಿವಾಸದಲ್ಲಿ ಪತ್ತೆಯಾದ  8.9 ಕೋಟಿ ರೂ. ನಗದು  ಡಿ ಕೆ ಶಿವಕುಮಾರ್ ಅವರಿಗೆ ಉರುಳಾಗಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ
ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!
July 9, 2026
2:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror