ಕಾಣಿಯೂರು, ಚಾರ್ವಾಕ, ದೋಳ್ಪಾಡಿ ಗ್ರಾಮದ ನಾಗರೀಕರಿಂದ ಶೋಭಾ ಕರಂದ್ಲಾಜೆ ಭೇಟಿ

October 31, 2019
12:49 PM

ಕಾಣಿಯೂರು: ಕಾಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸುವುದು, ವಿದ್ಯುತ್ ಸಬ್ ಸ್ಟೇಶನ್, ಮಂಗಳೂರಿಗೆ ಬೆಳಗ್ಗಿನ ರೈಲು ಹಾಗೂ ಸುಬ್ರಹ್ಮಣ್ಯಕ್ಕೆ ಸಂಜೆ ರೈಲು ಸಂಚಾರ ಆರಂಭಿಸಲು ಕೋರಿ ಕಾಣಿಯೂರು, ಚಾರ್ವಾಕ ಮತ್ತು ದೋಳ್ಪಾಡಿ ಗ್ರಾಮದ ನಾಗರೀಕರಿಂದ ಇಂದು ಉಡುಪಿ-ಚಿಕ್ಕಮಗಳೂರು ಸಂಸದೆ, ಕರ್ನಾಟಕ ಸರ್ಕಾರದ ಮಾಜಿ ಇಂಧನ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

Advertisement
Advertisement

ಈ ಸಂದರ್ಭದಲ್ಲಿ ಬೆಳಂದೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯರಾದ ಶ್ರೀಮತಿ ಪ್ರಮೀಳಾ ಜನಾರ್ದನ, ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಧವಿ ಕೋಡಂದೂರು, ಬಿಜೆಪಿ ಸುಳ್ಯ ಮಂಡಲ ಸಮಿತಿಯ ಸದಸ್ಯರು ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಗಣೇಶ್ ಉದುನಡ್ಕ, ಕಾಣಿಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಆನಂದ ಗೌಡ ಮೇಲ್ಮನೆ, ಉಪಾಧ್ಯಕ್ಷರಾದ ಮುರಳೀಧರ. ಟಿ, ನಿವೃತ್ತ ಅಧಿಕಾರಿ ಎಂ ಎನ್ ಗೌಡ ಮೆಣಸಿನಡ್ಕ, ಕಾಣಿಯೂರು ಗ್ರಾಮ ಬಿಜೆಪಿ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿ ಶಿವರಾಮ ರೈ ಪಿಜಕಳ ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ಸುರೇಶ್ ಓಡಬಾಯಿ, ರಾಮಣ್ಣ ಗೌಡ ಮುಗರಂಜ, ವೀರಪ್ಪ ಗೌಡ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಧನಂಜಯ ಕೇನಾಜೆ, ಉಪಾಧ್ಯಕ್ಷರಾದ ಬಾಲಕೃಷ್ಣ ಗೌಡ ಇಡ್ಯಡ್ಕ, ದೋಳ್ಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಆನಂದ ಕೂರೇಲು ಲಕ್ಷ್ಮಣ ಗೌಡ ಕರಂದ್ಲಾಜೆ, ಉದ್ಯಮಿ ಪ್ರದೀಪ್ ಬೊಬ್ಬೆಕೇರಿ, ಕಾಣಿಯೂರು ಗ್ರಾ.ಪಂ.ಮಾಜಿ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಗ್ರಾ.ಪಂ.ಸದಸ್ಯ ಉಮೇಶ್ ಆಚಾರ್ಯ ,ಚಾರ್ವಾಕ ಹಾ.ಉ.ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಸದಸ್ಯ ಸದಾಶಿವ ಮೀಯೋಳ್ಪೆ, ಇಡ್ಯಡ್ಕ ಶಾಲಾ ಎಸ್ ಡಿ ಎಂಸಿ ಅಧ್ಯಕ್ಷ ಕುಸುಮಾಧರ ಇಡ್ಯಡ್ಕ, ಚಾರ್ವಾಕ ಕೃ.ಪ.ಸ.ಸಂಘದ ವಿಶ್ವನಾಥ ಗೌಡ ಮರಕ್ಕಡ, ಕಾಣಿಯೂರು ಹಾಲು ಉ.ಸಂಘದ ನಿರ್ದೇಶಕ ರಾಜೇಶ್ ಮೀಜೆ, ಜನಾರ್ದನ ಅಚಾರ್ಯ ಅಬೀರ, ಭಾಸ್ಕರ ಕೋಡಂದೂರು, ಲಕ್ಷ್ಮಣ ಗೌಡ ಮುಗರಂಜ, ಪುಟ್ಟಣ್ಣ ಗೌಡ ಮುಗರಂಜ, ಸುಂದರ ಬೆದ್ರಾಜೆ, ವಿಶ್ವನಾಥ ಖಂಡಿಗ, ಲಕ್ಷ್ಮಣ ಗೌಡ ಬೆದ್ರಂಗಳ, ಯಶವಂತ ಕೇಪುಳುಗುಡ್ಡೆ, ಸುರೇಶ್ ಬಂಡಾಜೆ, ತಿಮ್ಮಪ್ಪ ಗೌಡ ಮೀಜೆ, ಶರತ್ ತೋಟ, ವಿದ್ಯಾನಂದ ಪಂಜ, ಜತ್ತಪ್ಪ ಉದಲಡ್ಡ ಮಧು ಬಂಡಾಜೆ ಹಾಗೂ ಕಾಣಿಯೂರು, ಚಾರ್ವಾಕ, ದೋಳ್ಪಾಡಿ ಗ್ರಾಮದ ಬಿಜೆಪಿ ಸ್ಥಾನೀಯ ಸಮಿತಿ ಪದಾಧಿಕಾರಿಗಳು ಹಾಜರಿದ್ದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |
May 7, 2024
7:00 AM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |
May 6, 2024
11:07 AM
by: ಸಾಯಿಶೇಖರ್ ಕರಿಕಳ
ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror