ಕಾಣಿಯೂರು : ಭಜನಾ ಕಾರ್ಯಕ್ರಮ

May 19, 2019
12:30 PM

ಕಾಣಿಯೂರು:  ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ  ಶ್ರೀ ನರಸಿಂಹ ಜಯಂತಿಯ ಪ್ರಯುಕ್ತ ಆಹ್ವಾನಿತ ತಂಡಗಳಿಂದ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು.

ಈ ಭಜನಾ ಸೇವೆಯಲ್ಲಿ ಶ್ರೀ ಕಪಿಲೇಶ್ವರ ಭಜನಾ ಮಂಡಳಿ ಚಾರ್ವಾಕ, ಶ್ರೀ ಹರಿ ಭಜನಾ ಮಂಡಳಿ ಪುಣ್ಚಾತ್ತಾರು, ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿ ಕೆಯ್ಯೂರು,  ಶ್ರೀ ರಾಮಾಂಜನೇಯ ಭಜನಾ ಮಂಡಳಿ ಎಣ್ಮೂರು, ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಕಲ್ಲಗದ್ದೆ ಕೊಡಿಯಾಲ, ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನಾವೂರು ಇಲ್ಲಿಯ ತಂಡಗಳು ಭಾಗವಹಿಸಿದ್ದವು .

ಈ ಸಂದರ್ಭದಲ್ಲಿ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷರಾದ ವಾಸುದೇವ ನಾಯ್ಕ ತೋಟ, ಗೌರವಾಧ್ಯಕ್ಷರಾದ ಚಿದಾನಂದ ಉಪಾಧ್ಯಾಯ ಕಲ್ಪಡ ಮತ್ತು ಕಾರ್ಯದರ್ಶಿ ಜಯಂತ ಅಬೀರ, ಭಜನಾ ಮಂಡಳಿಯ ಸದಸ್ಯರುಗಳು, ಊರವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಶಾಸ್ತ್ರ ಮತ್ತು ಆಧುನಿಕತೆಯ ಸಮನ್ವಯದ ಹಬ್ಬ — ಯುಗಾದಿ
March 19, 2026
8:15 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror