ಕಾರ್ ಕಾರ್ಡಿಯಾಕ್ ಕೇರ್ ಉದ್ಘಾಟನೆ

May 10, 2019
10:45 AM

ಮಂಗಳೂರು: ಸುಳ್ಯ ತಾಲೂಕಿನ ಪಂಜದಲ್ಲಿರುವ ಡಾ.ದೇವಿಪ್ರಸಾದ್ ಕಾನತ್ತೂರು ಅವರ ಪುತ್ರ ಪುನೀತ್ ಕಾನತ್ತೂರು ಅವರ ಮಾಲಕತ್ವದ ಕಾರ್ ಕಾರ್ಡಿಯಾಕ್ ಕೇರ್ ಮಂಗಳೂರಿನ ವಿಮಾನ ನಿಲ್ದಾಣ ರಸ್ತೆಯ ಮೇರಿಹಿಲ್ ಮಹಾಲಸಾ ವೈಭವ್ ನಲ್ಲಿ ಇತ್ತೀಚೆಗೆ ಶುಭಾರಂಭಗೊಂಡಿತು.

ಕಾರಿನ ಡೀ ಕಾರ್ಬನಿಂಗ್ ಸಹಿತ ಎಂಜಿನ್ ಆರೋಗ್ಯ ಕಾಪಾಡುವ, ಹೊಗೆ ಉಗುಳುವುದು ತಡೆಯುವುದು ಸೇರಿದಂತೆ ವಿವಿಧ ಸೌಲಭ್ಯಗಳು ಇಲ್ಲಿ ಲಭ್ಯವಿದೆ. 600 ಸಿಸಿಯಿಂದ 6000 ಸಿಸಿವರೆಗಿನ ವಾಹನಗಳ ಎಂಜಿನ್ ಡೀ ಕಾರ್ಬನಿಂಗ್ ಜಪಾನ್ ತಂತ್ರಜ್ಞಾನ್ ಮೂಲಕ ಶುಭ್ರಗೊಳಿಸಲಾಗುತ್ತದೆ ಎಂದು ಪುನೀತ್ ಕಾನತ್ತೂರು ತಿಳಿಸಿದ್ದಾರೆ.

ಕಾರ್ ಕಾರ್ಡಿಯಾಕ್ ಕೇರ್ ಅನ್ನು ಡಾ.ದೇವಿಪ್ರಸಾದ್ ಕಾನತ್ತೂರು ಉದ್ಘಾಟಿಸಿದರು.ಈ ಸಂದರ್ಭ ಕಾನತ್ತೂರು ನಾಲ್ವರ್ ದೈವಸ್ಥಾನದ ಆಡಳಿತ ಮೊಕ್ತೇಸರ  ಕೆ.ಪಿ ಮಾಲಿಂಗು ನಾಯರ್ , ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ ಕುಮಾರ್ ಕರಿಕಳ, ಕಾರ್ ಡೆಕೋರ್ ಮಾಲಕ ಮುಖೇಶ್ ಹೆಗ್ಡೆ, ತಿರುವಂತನಪುರ ಕಾರ್ ಕಾರ್ಡಿಯಾಕ್ ಕೇರ್ ನ ಪ್ರಭಾಕರನ್ ಗೋಪಿನಾಥ್ ರಾಜ್ಯ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಡಾ.ಜಯಕೀರ್ತಿ ಜೈನ್ ಅತಿಥಿಗಳಾಗಿ ಭಾಗವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror