ಕಾವೇರಿ ಕೂಗು, ನದಿಗಳನ್ನು ರಕ್ಷಿಸಿ ಕಾರ್ಯಕ್ರಮದ ಕುರಿತು ಚರ್ಚೆ

September 18, 2019
5:51 PM

ಬೆಂಗಳೂರು: ಇಶಾ ಪ್ರತಿಷ್ಠಾನದ ಸದ್ಗುರು ಜಗ್ಗಿ ವಾಸುದೇವ್  ಅವರು ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ‘ಕಾವೇರಿ ಕೂಗು, ನದಿಗಳನ್ನು ರಕ್ಷಿಸಿ’ ಕಾರ್ಯಕ್ರಮದ ಕುರಿತು ಚರ್ಚಿಸಿದರು.

ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮಿನಾರಾಯಣ್,ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಪುನಾಟಿ ಶ್ರೀಧರ್, ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ
June 12, 2026
7:52 PM
by: ದ ರೂರಲ್ ಮಿರರ್.ಕಾಂ
ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!
June 12, 2026
6:58 AM
by: ದ ರೂರಲ್ ಮಿರರ್.ಕಾಂ
₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!
June 10, 2026
6:39 AM
by: ಮಿರರ್‌ ಡೆಸ್ಕ್
ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ
June 5, 2026
8:53 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror