ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಚಿತ್ರನಟ ಡಾ.ಶಿವರಾಜ್ ಕುಮಾರ್ ಗುರುವಾರ ಬೆಳಗ್ಗೆ ಭೇಟಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು
ಡಾ.ಶಿವರಾಜ್ ಕುಮಾರ್ ಜೊತೆ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಇದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel