ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರಟ ನೂತನ ಬ್ರಹ್ಮರಥ

September 30, 2019
2:32 PM

ಸುಬ್ರಹ್ಮಣ್ಯ: ಕೋಟೇಶ್ವರದಲ್ಲಿ  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕಾಗಿ  ಸಿದ್ಧಗೊಂಡ ಬ್ರಹ್ಮರಥವು  ಸೋಮವಾರ ಬೆಳಿಗ್ಗೆ ಭವ್ಯ ಮೆರವಣಿಗೆ ಮೂಲಕ ಸುಬ್ರಹ್ಮಣ್ಯದ ಕಡೆಗೆ ಹೊರಟಿದೆ.

 

ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಹಾಗೂ ಉದ್ಯಮಿ ಅಜಿತ್ ಶೆಟ್ಟಿ ಅವರು  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಣಿಕೆ ರೂಪದಲ್ಲಿ ಸಮರ್ಪಿಸಲಿರುವ ಬ್ರಹ್ಮ ರಥಕ್ಕೆ ಭಾನುವಾರ ಸಂಜೆ ಪೂಜೆ , ಧಾರ್ಮಿಕ ಕಾರ್ಯಗಳ ಬಳಿಕ ಕ್ರೇನ್ ಮೂಲಕ ಟ್ರಾಲಿಯಲ್ಲಿ ಇರಿಸಿ ಸೋಮವಾರ ಬೆಳಗ್ಗೆ ವಾಹನ ಪೂಜೆ ಬಳಿಕ ಮೆರವಣಿಗೆ ಮೂಲಕ ಸುಬ್ರಹ್ಮಣ್ಯದ ಕಡೆಗೆ ಹೊರಟಿದೆ. ಈ ಸಂದರ್ಭ ಮುಜರಾಯಿ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೆರವಣಿಗೆಗೆ ಚಾಲನೆ ನೀಡಿದರು.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್
August 28, 2026
9:16 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ
August 28, 2026
8:56 PM
by: ದ ರೂರಲ್ ಮಿರರ್.ಕಾಂ
101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ
August 28, 2026
8:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?
August 28, 2026
2:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror