ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಳೆ

March 31, 2020
10:37 PM

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಸಂಜೆ ಮಳೆ ಸುರಿದಿದೆ. ಕಳೆದ ಕೆಲವು ದಿನಗಳಿಂದ ಬಿಸಿಲಿ ಝಳ ಹೆಚ್ಚಿತ್ತು. ಜಿಲ್ಲೆಯ ವಿವಿದೆಡೆ ಸೋಮವಾರದಿಂದಲೂ ಹೆಚ್ಚಿನ ಪ್ರಮಾಣದಲ್ಲಿ ವಾತಾವರಣದ ಉಷ್ಣತೆ ಕಂಡುಬಂದಿತ್ತು. 40 ಹಾಗೂ 41 ಡಿಗ್ರಿಯವರೆಗೆ ವಾತಾವರಣದ ಉಷ್ಣತೆ ದಾಖಲಾಗಿತ್ತು.  ಬಾಳಿಲದಲ್ಲಿ  41 ಡಿಗ್ರಿ ದಾಖಲಾಗಿತ್ತು.

ಮಂಗಳವಾರ ಸಂಜೆ ಸುಮಾರು 5.30 ರಿಂದ 5.50 ರವರೆಗೆ ಮಳೆ ಸುರಿಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!
October 1, 2026
12:44 PM
by: ದ ರೂರಲ್ ಮಿರರ್.ಕಾಂ
ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ
ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!
October 1, 2026
7:40 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ
September 30, 2026
10:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror