ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮುಂಜಾಗ್ರತಾ ಕ್ರಮಗಳೊಂದಿಗೆ ದೇವರ ದರ್ಶನಕ್ಕೆ ವ್ಯವಸ್ಥೆ

June 8, 2020
9:57 AM

ಸುಬ್ರಹ್ಮಣ್ಯ: ಕೊರೊನಾ ಲಾಕ್ಡೌನ್ ನಂತರ  ರಾಜ್ಯದ ಪ್ರಸಿದ್ಧ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರದಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.  ಕೊರೊನಾ ಹರಡಂತೆ ಮುಂಜಾಗ್ರತಾ ಕ್ರಮಗಳೊಂದಿಗೆ ಭಕ್ತಾದಿಗಳಿಗೆ ದೇವಸ್ಥಾನಕ್ಕೆ ಪ್ರವೇಶ ಕಲ್ಪಿಸಲಾಗಿದೆ. ರಾಜ್ಯದ ವಿವಿದೆಡೆಯ ಭಕ್ತಾದಿಗಳು  ಆಗಮಿಸಿದ್ದಾರೆ.

ಬೆಳಗ್ಗೆ 8.30 ಕ್ಕೆ ದೇವಸ್ಥಾನ ಭಕ್ತಾದಿಗಳಿಗೆ ಬಾಗಿಲು ತೆರೆದರೆ ಸಂಜೆ 5.30 ರ ವರೆಗೆ ಮಾತ್ರವೇ ದೇವರ ದರ್ಶನಕ್ಕೆ ಅವಕಾಶ ಇದೆ. ದೇವಸ್ಥಾನ ಪ್ರವೇಶಕ್ಕೆ ಮುನ್ನ ಕಡ್ಡಾಯವಾಗಿ ಜ್ವರ ಪರೀಕ್ಷೆ, ಸ್ಯಾನಿಟೈಸರ್ ಬಳಕೆ ವ್ಯವಸ್ಥೆ ಮಾಡಲಾಗಿದೆ.

ವಿಡಿಯೋ….

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ
ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror