ಕೆಂಪುಕಲ್ಲು ಕೋರೆ ಕಾನೂನು ಸರಳೀಕರಣಕ್ಕೆ ಮನವಿ

September 11, 2019
11:00 AM

ಸುಳ್ಯ: ದ.ಕ ಜಿಲ್ಲೆ ಹಾಗೂ ಕೊಡಗು ಜಿಲ್ಲೆಯ ಭಾಗದಲ್ಲಿ ಕೆಂಪುಕಲ್ಲು  ಕೋರೆಯನ್ನು ನಡೆಸಲಾಗುತ್ತಿದ್ದು ಇದು ಅನಧಿಕೃತವಾಗಿದ್ದರು ಇದರ ಅವಶ್ಯಕತೆ ಸಾರ್ವಜನಿಕರಿಗೆ ಬಹಳಷ್ಟು ಇರುವುದರಿಂದ ಈ ಎಲ್ಲಾ ವಿಷಯವನ್ನು ಪರಿಗಣಿಸಿ ಈಗ ಇರುವ ಕಾನೂನನ್ನು ಸರಳೀಕರಣ ಮಾಡಿ ಆಯಾ ಪಂಚಾಯತ್ ಮಟ್ಟದಲ್ಲಿ ಪರವಾನಿಗೆ ಕೊಡುವ ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವರಿಗೆ ಮನವಿ ಮಾಡಲಾಯಿತು.

Advertisement
Advertisement
Advertisement

ಹೊಸ ನಿಯಮವನ್ನು ಮಾಡಿ ಸ್ಥಳೀಯವಾಗಿ ಉದ್ಯೋಗ ಸೃಷ್ಟಿಗೆ ಹಾಗೂ ಪಂಚಾಯತ್ ಗೆ ಆದಾಯ ಬರುವ ನಿಟ್ಟಿನಲ್ಲಿ ಕಾನೂನು ರೂಪಿಸಿ ಅನುಷ್ಠಾನ ಗೊಳಿಸಬೇಕೆಂದು ಮನವಿಯಲ್ಲಿ  ತಿಳಿಸಲಾಗಿದೆ. ಬಂದರು ಮತ್ತು ಮೀನುಗಾರಿಕೆ ಸಚಿವರಾದ  ಕೋಟ ಶ್ರೀನಿವಾಸ ಪೂಜಾರಿ ಇವರ ಮುಖಾಂತರ ಮನವಿ ಪತ್ರವನ್ನು ನೀಡಲಾಯಿತು.

Advertisement

ಈ ಸಂದರ್ಭದಲ್ಲಿ ಕೆಂಪು ಕಲ್ಲಿನ ಚಾಲಕ ಮತ್ತು ಮಾಲಕರಾದ ವಿಜಯಕುಮಾರ್ ನಿಡ್ಯಮಲೆ , ನವೀನ್ ರೈ ಮೇನಾಲ, ಪ್ರಕಾಶ್ ಗೌಡ ಅಡ್ಕಾರ್ ಮತ್ತು ಕಿಟ್ಟಣ್ಣ ರೈ ಮೇನಾಲ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24.11.2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ದೂರವಾದ ಮಳೆಯ ಸಾಧ್ಯತೆ
November 24, 2024
12:05 PM
by: ಸಾಯಿಶೇಖರ್ ಕರಿಕಳ
ಅಡಿಕೆಯ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಹೇಗೆ ? | ವಿಜ್ಞಾನಿ ಡಾ.ಭವಿಷ್ಯ ಅವರಿಂದ ಮಾಹಿತಿ |
November 24, 2024
7:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕಿರೋಗ ನಿರ್ವಹಣಾ ವಿಧಾನಗಳು ಹೇಗೆ..?
November 24, 2024
7:09 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |
November 23, 2024
12:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror