ಕೆಎಸ್‍ಆರ್ಟಿಸಿ ಬಸ್ ಬ್ರೇಕ್ ವಿಫಲ : ಮಡಿಕೇರಿಯಲ್ಲಿ ತಪ್ಪಿದ ಭಾರೀ ಅನಾಹುತ

November 2, 2019
8:51 PM

ಮಡಿಕೇರಿ : ಕೆಎಸ್‍ಆರ್‍ಟಿಸಿ ಬಸ್ಸೊಂದು ಬ್ರೇಕ್ ಫೇಲ್ ಆಗಿ ಬೇರೊಂದು ವಾಹನಕ್ಕೆ ಡಿಕ್ಕಿ ಹೊಡೆದು 50 ಅಡಿ ಆಳದ ಪ್ರಪಾತಕ್ಕೆ ಉರುಳಿದ ಘಟನೆ ಮಡಿಕೇರಿ ಹೊರವಲಯದ ಸ್ಯಾಂಡಲ್‍ಕಾಡ್ ಬಳಿ ನಡೆದಿದೆ. ಈ ಘಟನೆಯಿಂದ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ 10 ಮಂದಿ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗದೇ ಅಪಾಯದಿಂದ ಪಾರಾಗಿದ್ದಾರೆ.

Advertisement

ಪ್ರಪಾತದ ಕಾಫಿ ತೋಟದಲ್ಲಿ ಸಂಪೂರ್ಣ ನೀರಿನಿಂದ ಭರ್ತಿಯಾಗಿದ್ದ ದೊಡ್ಡ ಕೆರೆಯೂ ಇದ್ದು, ಬಸ್ ಬ್ರೇಕ್ ಫೇಲ್ ಆದ ಸಮಯದಲ್ಲೂ ಬಸ್ ಅನ್ನು ಕೆರೆಗೆ ಬೀಳದಂತೆ ನಿಯಂತ್ರಿಸಿದ್ದಾರೆ. ಬಸ್ ಚಾಲಕನ ಪ್ರಜ್ಞೆಯಿಂದಾಗಿ ಮುಂದಾಗಬಹುದಾಗಿದ್ದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಬಸ್ ಡಿಕ್ಕಿಯಿಂದಾಗಿ ಚವರ್ಲೆಟ್ ವಾಹನದ ಹಿಂಭಾಗ ಜಖಂ ಆಗಿದ್ದು, ಈ ವಾಹನದಲ್ಲಿದ್ದವರೂ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು
ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ

You cannot copy content of this page - Copyright -The Rural Mirror