ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಕಾರ್ಯದರ್ಶಿ ಹರಿಪ್ರಸಾದ್ ಕೆ.ಕೆ

June 16, 2019
4:00 PM

ಸುಳ್ಯ: ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಕಾರ್ಯದರ್ಶಿ ಹರಿಪ್ರಸಾದ್ ಕೆ.ಕೆ ಇವರನ್ನು ಕೊಡಗು ಜಿಲ್ಲಾ ಸಾಮಾಜಿಕ ಜಾಲತಾಣದ ಉಸ್ತುವಾರಿಯನ್ನಾಗಿ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಅಧ್ಯಕ್ಷರಾದ  ದಿನೇಶ್ ಗುಂಡೂರಾವ್ ಅವರ ಅನುಮೋದನೆಯ ಮೇರೆಗೆ ನೇಮಿಸಲಾಗಿದೆಯೆಂದು ಕೆಪಿಸಿಸಿ ರಾಜ್ಯ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕರಾದ ಎ.ಎನ್. ನಟರಾಜ್ ಗೌಡ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement
Advertisement

ಹರಿಪ್ರಸಾದ್ ಕೆ.ಕೆ ಇವರು ಸುಳ್ಯ ತಾಲೂಕು NSUI ಘಟಕದ ಅಧ್ಯಕ್ಷರಾಗಿ, ಯುವಕಾಂಗ್ರೆಸ್ ತಾಲೂಕು ಘಟಕದ ಕಾರ್ಯದರ್ಶಿಯಾಗಿ, ದ.ಕ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ
ಜ.4 : ಮುಕ್ಕೂರಿನಲ್ಲಿ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರ
December 28, 2025
11:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror