ಕೊಡಗು- ಸಂಪಾಜೆ ಗ್ರಾಮಪಂಚಾಯತ್ : ಸ್ವಾತಂತ್ರ್ಯ ದಿನಾಚರಣೆ

August 17, 2019
10:03 AM

ಸಂಪಾಜೆ: 73 ನೇ ಸ್ವಾತಂತ್ರ್ಯ ದಿನಾಚರಣೆ ಕೊಡಗು- ಸಂಪಾಜೆ ಗ್ರಾಮಪಂಚಾಯತ್ ಕಾರ್ಯಾಲಯದಲ್ಲಿ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ  ಶೋಭಾರಾಣಿ , ಕಂದಾಯ ಪರಿವೀಕ್ಷಕರಾದ  ಸದಾನಂದ, ಗ್ರಾಮ ಲೆಕ್ಕಾಧಿಕಾರಿ  ರಮೇಶ್, ಪಂಚಾಯತ್ ಸದಸ್ಯರಾದ ರಮಾದೇವಿ ಕಳಗಿ, ಗಿರಿಜಾ ಚೆಡಾವು, ಕೃಷ್ಣ ಬೆಳ್ಚಪಾಡ, ಗ್ರಾಮದ ಹಿರಿಯರು ಹಾಗೂ ಗ್ರಾಮಸ್ಥರು ಮತ್ತು ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror