ಕೊಡಗು ಸಂಪಾಜೆ ಬಿ.ಜೆ.ಪಿ ಸ್ಥಾನಿಯ ಸಮಿತಿ ಸಭೆ

October 11, 2019
4:12 PM

ಸಂಪಾಜೆ:  ಕೊಡಗು ಸಂಪಾಜೆ ಬಿ.ಜೆ.ಪಿ ಸ್ಥಾನಿಯ ಸಮಿತಿ ಯಿಂದ 3 ವಾರ್ಡ್ ಗಳ ಬೂತ್ ಸಮಿತಿ ರಚಿಸುವ ಸಲುವಾಗಿ ಸ್ಥಾನೀಯ ಸಮಿತಿ ಸಭೆಯನ್ನು ಶ್ರೀ ಪಂಚಲಿಂಗೇಶ್ವರ ಸಭಾ ಭವನದಲ್ಲಿ ಕರೆಯಲಾಯಿತು.

ಪಕ್ಷದ ಪ್ರಮುಖರು ಮತ್ತು ಸಂಪಾಜೆಯ ಗ್ರಾಮಸ್ಥರು ಹಾಗೂ  ಬಿಜೆಪಿ ಕಾರ್ಯಕರ್ತರು ಭಾಗವಹಿಸಿದರು. ಸಭೆಯಲ್ಲಿ 23 ನೇ ವಾರ್ಡ್ ನ ಬೂತ್ ಸಮಿತಿ ಅಧ್ಯಕ್ಷರಾಗಿ ನಾರಾಯಣ ಕುಕ್ಕೆಟ್ಟಿ, ಕಾರ್ಯದರ್ಶಿಯಾಗಿ ರವಿಪ್ರಕಾಶ್ ಕುದ್ಕುಳಿ, 24 ನೆ ವಾರ್ಡ್ ನ ಬೂತ್ ಸಮಿತಿ ಅಧ್ಯಕ್ಷರಾಗಿ ಅಜಿತ್ ದೇವರಗುಂಡ, ಕಾರ್ಯದರ್ಶಿಯಾಗಿ ಉದಯ್ ಕುಮಾರ್ ಅರೆಕಲ್ಲು, 25 ನೇ ವಾರ್ಡ್ ನ ಬೂತ್ ಸಮಿತಿ ಅಧ್ಯಕ್ಷರಾಗಿ ಜಗದೀಶ್ ಪರ್ಮಲೆ ಕಾರ್ಯದರ್ಶಿಯಾಗಿ ನವೀನ್ ಕೊಯನಾಡು ಇವರನ್ನು ಆಯ್ಕೆ ಮಾಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ
June 2, 2026
11:08 AM
by: ದ ರೂರಲ್ ಮಿರರ್.ಕಾಂ
ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ
June 2, 2026
7:05 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ
June 2, 2026
6:57 AM
by: ದ ರೂರಲ್ ಮಿರರ್.ಕಾಂ
ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್
June 1, 2026
9:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror