ಕಾಣಿಯೂರು: ದಶಮಾನೋತ್ಸವದ ಸಂಭ್ರಮವನ್ನು ಆಚರಿಸುತ್ತಿರುವ ಗೆಳೆಯರ ಬಳಗ ಕೊಡಿಮಾರು ಅಬೀರ ದಶ ವರ್ಷದ ಸಂಭ್ರಮಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಅಂಗವಾಗಿ ಬೆಳ್ತಂಗಡಿ ತಾಲೂಕಿನ ದಿಡುಪೆ ನೆರೆ ಪೀಡಿತ ಪ್ರದೇಶದ ಮನೆಯಲ್ಲಿ ಶ್ರಮದಾನ ನಡೆಸಲಾಯಿತು.
Advertisement
ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಪ್ರಮೋದ್ ನೀರಜರಿ, ಕಾರ್ಯದರ್ಶಿ ರಂಜಿತ್ ಹೊಸೊಕ್ಲು, ಗೌರವ ಸಲಹೆಗಾರರಾಗಿರುವ ಉದಯ ರೈ ಮಾದೋಡಿ, ವಸಂತ ರೈ ಕಾರ್ಕಳ, ಶೇಷಪ್ಪ ಅಬೀರ, ಜಯಂತ ಅಬೀರ ಹಾಗೂ ಗೆಳೆಯರ ಬಳಗದ ಸದಸ್ಯರುಗಳು ಹಾಜರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement