ಕೊಣಾಜೆ: ವರ್ಷಾವಧಿ ಜಾತ್ರೋತ್ಸವಕ್ಕೆ ಚಾಲನೆ

May 1, 2019
5:46 AM

ಬಿಳಿನೆಲೆ:  ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಎ.29 ರಿಂದ ಮೇ 2 ರ ವರೇಗೆ ನಡೆಯಲಿದ್ದು ಸೋಮವಾರ ಧ್ವಜಾರೋಹಣ ನೆರವೇರಿಸಿ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು.

ರೆಂಜಿಲಾಡಿ ಬೀಡಿನ ಅರಸರಾದ ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್, ಮೀನಾಡಿ ಗುತ್ತು ಮಂಜುನಾಥ ಭಂಡಾರಿ, ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೆಂಕಟರಮಣ ಗೌಡ ಬ್ರಂತೋಡು, ನಾಲ್ವೆಕಿಯವರಾದ ಚಂದ್ರಶೇಖರ ಗೌಡ ಬ್ರಂತೋಡು, ಸುಂದರ ಗೌಡ ದೊಡ್ಡಮನೆ , ಉಮೇಶ ಗೌಡ ಕಲ್ಲೂರು, ಕುಶಾಲಪ್ಪ ಗೌಡ ಆಯರ್ತಮನೆ, ಪ್ರಧಾನ ಪರಿಚಾರಕ ಕುಶಾಲಪ್ಪ ಗೌಡ ಕೆರ್ನಡ್ಕ, ದೈವ ನರ್ತಕ ಜನಾರ್ಧನ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಲಿಂಗ ಗೌಡ ಕನಿಯ, ಶಿವರಾಮ ನಾಯ್ಕ ಬೊಳೋಳಿ, ರಘುಚಂದ್ರ ಮನೆಜಾಲು, ರಾಮಣ್ಣ ಆಚಾರಿ, ಹೇಮಾವತಿ ದೊಡ್ಡಮನೆ, ಹರೀಸ್ ಕಲ್ಲೂರು, ನಾಗವೇಣಿ ಆಯರ್ತಮನೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ
July 30, 2026
8:38 PM
by: ದ ರೂರಲ್ ಮಿರರ್.ಕಾಂ
ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ
July 30, 2026
7:39 AM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ
June 21, 2026
2:52 PM
by: ದ ರೂರಲ್ ಮಿರರ್.ಕಾಂ
“ಅನ್ನವೇ ಪರಮಾತ್ಮ” ಸಂದೇಶದೊಂದಿಗೆ ಗೋಕರ್ಣದಲ್ಲಿ ಈ ಬಾರಿ ರಾಘವೇಶ್ವರ ಶ್ರೀಗಳಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’
June 20, 2026
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror