ಮಂಗಳೂರು: ಮಂಗಳವಾರ ದ.ಕ ಜಿಲ್ಲೆಯಲ್ಲಿ 44 ಜನರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಇದರಲ್ಲಿ ಕೊರೋನಾ ಆಸ್ಪತ್ರೆಯ ವೈದ್ಯರೊಬ್ಬರೂ ಸೇರಿದಂತೆ ಕೊರೋನಾ ವಾರಿಯರ್ಸ್ ಗಳೂ ಸೇರಿದ್ದಾರೆ.
Advertisement
ಕರ್ನಾಟಕದಲ್ಲಿ ಮಂಗಳವಾರ 947 ಜನರಿಗೆ ಕೊರೊನಾ ವೈರಸ್ ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15242ಕ್ಕೆ ಏರಿಕೆಯಾಗಿದೆ. ಮಂಗಳವಾರ ಬೆಂಗಳೂರಿನಲ್ಲಿ 503 ಪ್ರಕರಣಗಳು ಪತ್ತೆಯಾಗಿದೆ. ಬಳ್ಳಾರಿ 61 , ಹಾವೇರಿಯಲ್ಲಿ 49 , ಉತ್ತರ ಕನ್ನಡದಲ್ಲಿ 40 ಜನರಿಗೆ ಕೊರೋನಾ ವೈರಸ್ ದೃಢಪಟ್ಟಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement