ಕೊರೊನಾ ಅಪ್ಡೇಟ್ಸ್: ದೇಶದಲ್ಲಿ 55,079 ಹೊಸ ಕೊರೊನಾ ಸೋಂಕಿತರು ಪತ್ತೆ

July 31, 2020
11:43 AM

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ  ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 55,079 ಹೊಸ ಕೇಸ್​ಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 16,38,871ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ  779  ಬಲಿಯಾಗಿದ್ದಾರೆ. ಇದರಿಂದ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 33,425ಕ್ಕೆ ಬಂದು ನಿಂತಿದೆ.

Advertisement

ದೇಶದಲ್ಲಿ ಒಟ್ಟು 5,45,318 ಸಕ್ರಿಯ ಪ್ರಕರಣಗಳಿದ್ದು, 10,57,806 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇನ್ನು ಕರ್ನಾಟಕದಲ್ಲಿ ನಿನ್ನೆ ಒಂದೇ ದಿನಕ್ಕೆ 6,128 ಕೊರೊನಾ ಸೋಂಕಿತ ಹೊಸ ಪ್ರಕರಣಗಳು ಪತ್ತೆಯಾಗಿದ್ದು,  ಸಾವನ್ನಪ್ಪಿದ್ದವರು 83 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು 69,699 ಸಕ್ರಿಯ ಪ್ರಕರಣಗಳಿದ್ದು, 3,793 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ
July 4, 2025
7:36 AM
by: The Rural Mirror ಸುದ್ದಿಜಾಲ
ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ
July 3, 2025
11:46 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಉತ್ತರಕನ್ನಡ, ಕೊಡಗಿನಲ್ಲಿ ಸಮಸ್ಯೆ
July 3, 2025
11:38 PM
by: The Rural Mirror ಸುದ್ದಿಜಾಲ
ಚಿತ್ರಕಲಾ ಪರಿಷತ್ತಿನಲ್ಲಿ ಚಿತ್ರಕಲಾ ಪ್ರದರ್ಶನ | ಐದು ಜನರ ಕಲಾವಿದರ ಕಲಾಕೃತಿಗಳ ಅನಾವರಣ
July 2, 2025
9:53 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group