ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 47,704 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರಿಂದ ದೇಶದ ಕೊರೊನಾ ಪೀಡಿತರ ಸಂಖ್ಯೆ 14,83,157ಕ್ಕೆ ಏರಿಕೆಯಾಗಿದೆ.
ಅಲ್ಲದೆ ಸೋಮವಾರ 654 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 33,425ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ 9,52,744 ಗುಣಮುಖರಾಗಿದ್ದಾರೆ. ದೇಶದಲ್ಲಿ ಇನ್ನೂ 4,96,988 ಜನರಲ್ಲಿ ಕೊರೊನಾ ಸಕ್ರೀಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಮಾಹಿತಿ ನೀಡಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel