ಸುಳ್ಯ: ಲಾಕ್ಡೌನ್ ಹಿನ್ನೆಲೆಯಲ್ಲಿ ಹಾಗೂ ಹಾಲು ಮಾರಾಟವಾಗದೆ ಹೆಚ್ಚುವರಿ ಹಾಲು ಉಳಿದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಹೈನುಗಾರರಿಂದ ಹಾಲು ಖರೀದಿ ಸ್ಥಗಿತಗೊಂಡಿತ್ತು. ಇದೀಗ ಇಂದು ಸಂಜೆಯಿಂದಲೇ (ಮಾ.30 ) ಸಹಕಾರಿ ಸಂಘಗಳ ಮೂಲಕ ಹಾಲು ಸಂಗ್ರಹ ಮಾಡುವಂತೆ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೆಶಕ ಡಾ.ಜಿ ವಿ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement