ಕೊರೊನಾ ಇಫೆಕ್ಟ್ : ಕೇಂದ್ರ ಸರಕಾರದಿಂದ 1.7 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ

March 26, 2020
2:17 PM

ನವದೆಹಲಿ: ಕೊರೋನಾ ವೈರಸ್ ಹರಡುವುದು ತಡೆಗೆ ದೇಶವನ್ನು  ಲಾಕ್ ಡೌನ್ ಮಾಡಲಾಗಿದೆ. ಇದೀಗ ಜನರಿಗೆ ತೊಂದರೆಯಾಗದಂತೆ ದೇಶದ ನಾಗರಿಕರಿಗೆ ಕೇಂದ್ರ ಸರ್ಕಾರ 1.7 ಲಕ್ಷ ಕೋಟಿ ರೂ ಮೌಲ್ಯದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Advertisement

ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ನಿರ್ಮಲಾ ಸೀತಾರಾಮನ್,  ದೇಶದಲ್ಲಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್‌ ಅನ್ನು ನಿಯಂತ್ರಿಸುವ ಮತ್ತು ಸೋಂಕು ಬಾದಿತ ಜನರಿಗೆ ಪರಿಹಾರ ನೀಡುವ ಸಲುವಾಗಿ ಕೇಂದ್ರ ಸರ್ಕಾರ ಇಂದು 1.7 ಲಕ್ಷ ಕೋಟಿ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದೆ ಎಂದರು.

Advertisement

ಇದರಲ್ಲಿ  ಪ್ರಮುಖವಾಗಿ  ವೈದ್ಯಕೀಯ ಸಿಬಂದಿಗಳಿಗೆ, ಕೆಲಸ ಮಾಡುವ ಮಂದಿಗೆ 50 ಲಕ್ಷ ವಿಮೆ , ಬಡವರಿಗೆ ಮುಂದಿನ 3 ತಿಂಗಳಿಗೆ ಅಕ್ಕಿ ಹಾಗೂ ಗೋಧಿ ಉಚಿತವಾಗಿ ವಿತರಣೆ, ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ ಮೊದಲ ಕಂತು ತಕ್ಷಣ ಬಿಡುಗಡೆ , 2000 ರೂಪಾಯಿ ಉದ್ಯೋಗ ಖಾತ್ರಿ ಕಾರ್ಮಿಕರಿಗೆ ತಕ್ಷಣ ನೀಡುವುದು, ವೃದ್ಧರಿಗೆ 1000 ಸಹಾಯ ಧನ ಪಿಂಚಣಿ ಹೆಚ್ಚುವರಿ ಹಾಗೂ 8.3 ಕೋಟಿ ಮಂದಿಗೆ ಉಜ್ವಲ ಗ್ಯಾಸ್ ಯೋಜನೆ ಉಚಿತವಾಗಿ ಗ್ಯಾಸ್ ವಿತರಣೆ ಸೇರಿದೆ.

Advertisement
Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ
August 22, 2025
8:21 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭಾರ್ಗವ ರಾಮ್‌ ಎಸ್
August 22, 2025
8:16 AM
by: ದ ರೂರಲ್ ಮಿರರ್.ಕಾಂ
ಕೊಪ್ಪಳದಲ್ಲಿ ಸಸ್ಯ ಸಂತೆ | 45 ಲಕ್ಷಕ್ಕೂ ಅಧಿಕ ಸಸಿಗಳು ಮಾರಾಟ | ಇಲಾಖೆಯ ಮಾದರಿ ಕಾರ್ಯ |
August 22, 2025
7:57 AM
by: The Rural Mirror ಸುದ್ದಿಜಾಲ
‘ಗಗನ್ಯಾನ್’ಯೋಜನೆ ಶೇ. 80 ರಷ್ಟು ಪರೀಕ್ಷೆಗಳು ಪೂರ್ಣ | ಇಸ್ರೋ
August 22, 2025
7:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group