ಕೊರೊನಾ ಔಟ್ಬ್ರೇಕ್ | ದ ಕ – ಉಡುಪಿ ಜಿಲ್ಲೆಯಲ್ಲಿ ಬುಧವಾರವೂ ನೆಮ್ಮದಿ | ಕೊರೊನಾ ವೈರಸ್ ನೆಗೆಟಿವ್ |

April 8, 2020
8:21 PM

ಮಂಗಳೂರು: ಕೊರೊನಾ ವೈರಸ್ ಬಗ್ಗೆ ದ.ಕ. ಜಿಲ್ಲೆಯಲ್ಲಿ ಬುಧವಾರ  7 ಪರೀಕ್ಷಾ ವರದಿಗಳು ಲಭ್ಯವಾಗಿದೆ. ಈ ಎಲ್ಲಾ ಪರೀಕ್ಷಾ ವರದಿಗಳು ನೆಗೆಟಿವ್ ಆಗಿವೆ.  ಈ ಮೂಲಕ  ಸತತ 4 ನೇ ದಿನವೂ ದ ಕ ಜಿಲ್ಲೆಯಲ್ಲಿ  ಕೊರೊನಾ ವೈರಸ್ ನೆಗೆಟಿವ್ ವರದಿಗಳು ಬಂದಿವೆ.

Advertisement

ಈ ಬಗ್ಗೆ ಮಾಹಿತಿ ನೀಡಿದ ದ.ಕ. ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ , ಬುಧವಾರ ಹೊಸದಾಗಿ 9 ಮಂದಿಯ ಗಂಟಲ ದ್ರವದ ಮಾದರಿಯನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಪಡೆದುಕೊಳ್ಳಲಾಗಿದೆ. 15 ಮಂದಿಯನ್ನು ನಿಗಾದಲ್ಲಿರಿಸಲಾಗಿದೆ. ಬುಧವಾರದಂದು 20 ಮಂದಿಯನ್ನು ಸ್ಕ್ರೀನಿಂಗ್ ಗೆ ಒಳಪಡಿಸಲಾಗಿದೆ. 3635 ಮಂದಿ ಮನೆಯಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ. 11 ಮಂದಿ ಇ ಎಸ್ ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ. ಇನ್ನು 2311 ಮಂದಿ 28 ದಿನಗಳ ಕ್ವಾರಂಟೈನ್ ಪೂರೈಸಿದ್ದಾರೆ ಎಂದು ವಿವರ ನೀಡಿದರು.  ಇದುವರೆಗೆ ಒಟ್ಟು 38701 ಮಂದಿಯನ್ನು ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ. 3635  ಮಂದಿ ಹೋಂ ಕ್ವಾರಂಟೈನ್‌ನಲ್ಲಿ ಇದ್ದಾರೆ.  ಒಟ್ಟು 2311 ಮಂದಿ 28  ದಿನಗಳ ಹೋಂ ಕ್ವಾರಂಟೈನ್ ಅವಧಿಯನ್ನು ಬುಧವಾರ ಪೂರೈಸಿದ್ದು, ಅವರಲ್ಲಿ ಕೊರೋನಾದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ.

ಇದೇ ವೇಳೆ ಉಡುಪಿ ಜಿಲ್ಲೆಯಲ್ಲೂ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್
ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ
April 21, 2026
7:24 AM
by: ಮಿರರ್‌ ಡೆಸ್ಕ್
ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ
April 21, 2026
7:21 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror