ಕೊರೊನಾ ಔಟ್ಬ್ರೇಕ್ | ಸುಳ್ಯದಿಂದ ಮಂಗಳೂರಿಗೆ ರೋಗಿಯನ್ನು ತಲುಪಿಸಿದ ಎಸ್.ಎಸ್.ಎಫ್ಎ-ಸ್.ವೈ.ಎಸ್

March 30, 2020
2:12 PM

ಸುಳ್ಯ: ಕೊರೋನಾ ಭೀತಿಯಿಂದಾಗಿ ಇಡೀ ಜಗತ್ತು ಲಾಕ್ ಡೌನಿನಲ್ಲಿರುವ ಸಂದರ್ಭದಲ್ಲಿ ಎಸ್.ಎಸ್ ಎಫ್, ಎಸ್.ವೈ.ಎಸ್ ನ ತಂಡ ಸೋಮವಾರದಂದು ಸುಳ್ಯದಿಂದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ತುರ್ತಾಗಿ ತಲುಪಿಸಬೇಕಾಗಿದ್ದ ರಕ್ತ ಸಂಬಂಧಿತವಾದ ರೋಗದಿಂದ ಬಳಲುತ್ತಿದ್ದ ಸೌಜನ್ಯಾ ಎಂಬವರನ್ನು  ಸುಳ್ಯದ ಎಸ್.ಎಸ್.ಎಫ್, ಎಸ್. ವೈ.ಎಸ್ ತುರ್ತು ಸೇವಾ ತಂಡವು ತಲುಪಿಸಿದ್ದಾರೆ.

ಗೂನಡ್ಕ ಶಾಖೆಯ ಹಾರಿಸ್ ರವರ ವಾಹನದಲ್ಲಿ ವೈದ್ಯಾಧಿಕಾರಿಯವರ ವಿಶೇಷ ಅನುಮತಿಯನ್ನು ಪಡೆದು ಪ್ರತ್ಯೇಕ ಪಾಸ್ ವ್ಯವಸ್ಥೆಯನ್ನು ಮಾಡಿ ಸುಳ್ಯದಿಂದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ರೋಗಿಯನ್ನು ತಲುಪಿಸುವಲ್ಲಿ ತಂಡವು ಯಶಸ್ವಿಯಾಗಿದೆ. ಹಾರಿಸ್ ಗೂನಡ್ಕರವರ ಜೊತೆ ದ.ಕ ಜಿಲ್ಲಾ ಈಸ್ಟ್ ಝೋನ್ ಬ್ಲಡ್ ಸೈಬೋ ಉಸ್ತುವಾರಿಯಾಗಿರುವ ಸಿದ್ದೀಖ್ ಗೂನಡ್ಕ ನೆರವಾದರು. ವಿಶೇಷ ಅನುಮತಿ ಹಾಗೂ ಪಾಸ್ ವ್ಯವಸ್ಥೆ ಮಾಡಿಕೊಡಲು ಸುಳ್ಯ ನಗರ ಪಂಚಾಯತ್ ಸದಸ್ಯರಾದ ಉಮರ್ ಕೆ.ಎಸ್ ರವರು ಸಹಕಾರವನ್ನು ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ
ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?
October 13, 2026
9:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror