ಕೊರೊನಾ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದರೆ ಕೇಸು | ರೋಗಿಯ ವಿಡಿಯೋ ವೈರಲ್ ಮಾಡಿದರೆ ಜೈಲು ಖಚಿತ

March 22, 2020
10:34 PM

ಮಂಗಳೂರು: ಕೊರೊನಾ ವೈರಸ್ ಹರಡುವುದು  ತಡೆಯಲು ಸತತ ಪ್ರಯತ್ನ ನಡೆಯುತ್ತಿದೆ. ಈ ಸಂದರ್ಭ ಜಿಲ್ಲಾಡಳಿತದ ಜೊತೆ ಕೈ ಜೋಡಿಸಬೇಕಾದ್ದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಈ  ಹಂತದಲ್ಲಿ ಜನರನ್ನು  ಭಯಗೊಳಿಸುವ ವಿಡಿಯೋವನ್ನು ಸಾಮಾಜಿಕ ಜಾಲತಾಣ, ವಾಟ್ಸಪ್ ಗ್ರೂಪುಗಳ ಮೂಲಕ ಹರಡಿದರೆ ಕೇಸು ದಾಖಲಾಗಲಿದೆ.  ಹೀಗಾಗಿ ವಿಡಿಯೋಗಳನ್ನು ವೈರಲ್ ಮಾಡುವ ಮುನ್ನ ಎಚ್ಚರಿಕೆ ವಹಿಸುವುದು ಒಳಿತು.

ಮಂಗಳೂರಿನಲ್ಲಿ  ಕೊರೊನಾ ವೈರಸ್ ಸೋಂಕು ಪ್ರಕರಣ ಪತ್ತೆಯಾದ ಬೆನ್ನಲ್ಲೇ  ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಇಂತಹ ವಿಡಿಯೋ ವೈರಲ್ ಮಾಡುವ ಮೂಲಕ ಜನರನ್ನು ಇನ್ನಷ್ಟು ಆತಂಕಕ್ಕೆ ಹಾಗೂ ಭಯಕ್ಕೆ ತಳ್ಳುವ ಸಾಧ್ಯತೆ ಇದೆ. ಹೀಗಾಗಿ ಈ ರೀತಿ ವದಂತಿ, ಅಪಪ್ರಚಾರ ಮಾಡುವುದರ ಬಗ್ಗೆ ಸಂಬಂಧಿತ ಅಧಿಕಾರಿಗಳು ಪೊಲೀಸ್ ದೂರು ನೀಡಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ
July 31, 2026
9:21 PM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
July 31, 2026
8:18 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?
July 31, 2026
6:08 PM
by: ಸಾಯಿಶೇಖರ್ ಕರಿಕಳ
ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು
July 31, 2026
5:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror