ಪುತ್ತೂರು: ಕೊರೊನಾ ವೈರಸ್ ಹರಡುವ ಮುಂಜಾಗ್ರತಾ ಕ್ರಮವಾಗಿ ಮಾ.31 ರವರೆಗೆ ರಾಜ್ಯ ಹಾಗೂ ಕೇಂದ್ರ ಸರಕಾರ ಅಗತ್ಯ ಸೇವೆ ಹೊರತುಪಡಿಸಿ ಇತರ ಸೇವೆಗಳನ್ನು ಬಂದ್ ಮಾಡಲು ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕ್ಯಾಂಪ್ಕೋ ಮಾ.31 ರವರೆಗೆ ಅಡಿಕೆ , ಕೋಕೋ, ರಬ್ಬರ್ , ಕಾಳುಮೆಣಸು ಖರೀದಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಎಲ್ಲಾ ಸದಸ್ಯರು ಸಹಕರಿಸಬೇಕು ಎಂದು ಮನವಿ ಮಾಡಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement