ಕೊರೊನಾ ಲಾಕ್ಡೌನ್ | ಉಬರಡ್ಕದಲ್ಲಿ ಮಾದರಿಯಾದ ಯುವಕ ಮಂಡಲ | ಮನೆ ಮನೆಗೆ ದಿನಸಿ-ತರಕಾರಿ ವ್ಯವಸ್ಥೆ|

March 30, 2020
11:46 AM

ಉಬರಡ್ಕ: ಕೊರೊನಾ ವೈರಸ್ ಹರಡುವುದು  ತಡೆಯಲು ಭಾರತ ಲಾಕ್ಡೌನ್. ಈ ಸಂದರ್ಭ ನೆರವಿಗೆ ಬರುವ ಸಂಘಸಂಸ್ಥೆಗಳು ಹಲವಾರು. ಇದರಲ್ಲಿ  ಸುಳ್ಯ ತಾಲೂಕಿನ ಉಬರಡ್ಕದ ಯುವಕ ಮಂಡಲದ ಕಾರ್ಯ ಈಗ ಮಾದರಿಯಾಗಿದೆ.

Advertisement

ವಿವಿಧ ಸಂದರ್ಭ ಸಮಾಜಮುಖಿ ಕಾರ್ಯಕ್ರಮವನ್ನು ಸಂಘಟಿಸಿ ಹಂತ ಹಂತವಾಗಿ ಬೆಳೆದ ಸಂಸ್ಥೆ ಯುವಕಮಂಡಲ(ರಿ). ಉಬರಡ್ಕಮಿತ್ತೂರು ಈ ಬಾರಿಯೂ ಸಮಾಜ ಸೇವೆಗೆ ಮುಂದೆ ಬಂದಿದೆ. ಸಂಘದ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ,  ಗೌರಾವಾದ್ಯಕ್ಷ ರಾಜೇಶ್ ರೈ ಉಬರಡ್ಕ, ಪ್ರಧಾನಕಾರ್ಯದರ್ಶಿ ನವೀನ್ ಮಾಣಿಬೆಟ್ಟು, ಕೋಶಾಧಿಕಾರಿ ಮನೋಹರ್ ಕಾಚೇಲು ಇವರು  ಶ್ರೀನಿವಾಸ್ ಉಬರಡ್ಕ ಹಾಗೂ ಹರೀಶ್ ಉಬರಡ್ಕ ರವರ ಮಾರ್ಗದರ್ಶನದಲ್ಲಿ ಉಬರಡ್ಕ ಮಿತ್ತೂರು ಗ್ರಾಮದ ಪ್ರತಿ ಮನೆಗಳಿಗೆ ಬೇಕಾದ ಜೀವನಾವಶ್ಯಕ ವಸ್ತುಗಳಾದ ತರಕಾರಿ. ದಿನಸಿ ಸಾಮಾನುಗಳನ್ನು ಸರಕಾರದ ನಿರ್ದೇಶನದಂತೆ ಲಾಕ್ ಡೌನ್ ಮಾಡಿದ ಹಿನ್ನಲೆಯಲ್ಲಿ ವಿತರಣೆ ಮಾಡಲಾಯಿತು. ಪ್ರತಿಯೊಬ್ಬರು ಮನೆಯಿಂದ ಹೊರಗಡೆ ಬಾರದೆ ಮನೆಯಲ್ಲಿಯೇ ಇದ್ದು ನಮ್ಮೂರಿಗೆ ಕೊರೊನ ವೈರಸ್ ಬಾರದೆ ತಡೆಯುವ ಉದ್ದೇಶದಿಂದ ಈ ಕಾರ್ಯ ವನ್ನು ಮಾಡಲಾಯಿತು. ಈ ಕಾರ್ಯ ಊರಿನ ಜನರಿಗೆ ಉಪಕಾರವಾಯಿತು. ಈ ಕಾರ್ಯಕ್ಕೆ ಸೀತಾನಂದ ಬೇರ್ಪಡ್ಕ. ಚಂದ್ರಶೇಖರ ಅನುಗ್ರಹ, ಪ್ರಭಾಕರ ಅಮೈ . ರಾಧಾಕೃಷ್ಣ ಬೇರ್ಪಡ್ಕ ಸಹಕಾರ ನೀಡಿದರು.

 

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ | ಪ್ರವಾಹ ಮತ್ತು ಭೂಕುಸಿತದಿಂದ ತೀವ್ರ ಪರಿಣಾಮ
July 4, 2025
9:22 PM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಭಾಗಕ್ಕೂ ತಲುಪಿದ ಆಧುನಿಕ ಸಂಸ್ಕೃತಿ | ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾರ್ಥಿಗಳ ವಿಡಿಯೋ ವೈರಲ್ | ಸೋಶಿಯಲ್‌ ಮೀಡಿಯಾದಲ್ಲಿ ಹಲವರಿಂದ ಅಸಮಾಧಾನ |
July 4, 2025
8:27 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ
July 4, 2025
12:56 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group