ಕೊರೊನಾ ಲಾಕ್ಡೌನ್ | ಕ್ವಾರೆಂಟೈನ್‌ ಉಲ್ಲಂಘನೆ | ಯುವಕನ ಮೇಲೆ ಪ್ರಕರಣ ದಾಖಲು |

March 30, 2020
2:58 PM

ಪುತ್ತೂರು: ಕ್ವಾರಂಟೈನ್ ಉಲ್ಲಂಘಿಸಿದ ಕಾರಣದಿಂದಾಗಿ ಕರಾಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೇರಿ ನಿವಾಸಿ ಯುವಕನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ವಿರುದ್ಧ ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಪ್ರಕರಣ ದಾಖಲಿಸಿದ್ದಾರೆ.

ದುಬೈನಿಂದ ಬೆಂಗಳೂರು ಮೂಲಕ ಮಾ.21 ರಂದು ಊರಿಗೆ ಆಗಮಿಸಿದ್ದು ಆ ಬಳಿಕ 14 ದಿನಗಳು ಮನೆಯಲ್ಲೇ ಇರುವಂತೆ ಸೂಚನೆ ನೀಡಲಾಗಿತ್ತು. ಆದರೂ ಆತ ಅದನ್ನು ಉಲ್ಲಂಘನೆ ಮಾಡಿದ್ದಾನೆ. ಆ ಬಳಿಕ ಆತನಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಕ್ವಾರೆಂಟೈನ್‌ ಉಲ್ಲಂಘನೆ ಮಾಡಿದ ಆತನ ಮೇಲೆ ಹಾಗೆಯೇ ಆತನ ಮನೆಯವರ ಮೇಲೆಯೂ ಪುತ್ತೂರು ಸಹಾಯಕ ಆಯುಕ್ತರು ಉಪ್ಪಿನಂಗಡಿ ಪೊಲೀಸರಿಗೆ ದೂರನ್ನು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror