ಕೊರೊನಾ ಲಾಕ್ಡೌನ್ | ದಿನಸಿ ಖರೀದಿಗೆ ಅವಕಾಶ | ಖರೀದಿಗೆ ಮುಗಿಬಿದ್ದ ಸಾರ್ವಜನಿಕರು | ಅಂತರ ಕಾಪಾಡಿಕೊಳ್ಳಿ – ಮುಖಕ್ಕೆ ಮಾಸ್ಕ್ ಧರಿಸಿಕೊಳ್ಳಿ |

March 31, 2020
10:36 AM

ಸುಳ್ಯ: ಕಳೆದ 3 ದಿನಗಳಿಂದ ಸಂಪೂರ್ಣ ಬಂದ್ ಬಳಿಕ ಮಂಗಳವಾರ ದಿನಸಿ ಖರೀದಿಗೆ ಅವಕಾಶವನ್ನು ಜಿಲ್ಲಾಡಳಿತವು ಬೆಳಗ್ಗೆ 6 ರಿಂದ ಸಂಜೆ 3 ಗಂಟೆಯವರೆಗೆ ನೀಡಿದೆ. ಹೀಗಾಗಿ ಬೆಳಗ್ಗೆ 6 ಗಂಟೆಯಿಂದಲೇ ಹಾಲು, ದಿನಸಿ ಖರೀದಿಗೆ ಜನರು ಆಗಮಿಸಿ ಸಂಪೂರ್ಣ ರಶ್ ಉಂಟಾಗಿತ್ತು. ಸುಳ್ಯ ಪೇಟೆಯಲ್ಲಿ  ಬೆಳಗ್ಗಿನಿಂದಲೇ ಜನ ಇದ್ದು ಗ್ರಾಮೀಣ ಭಾಗಗಳಾದ ಸಂಪಾಜೆ, ಕಲ್ಲುಗುಂಡಿ, ಬೆಳ್ಳಾರೆ, ಪಂಜ, ಗುತ್ತಿಗಾರು, ಬಳ್ಪ ಸೇರಿದಂತೆ ತೀರಾ ಗ್ರಾಮೀಣ ಭಾಗದವರೆಗೂ ಇದೇ ಪರಿಸ್ಥಿತಿ ಕಂಡುಬಂದಿದೆ.

Advertisement
Advertisement

ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಜನರು ನಿಂತಿದ್ದಾರೆ. ಈ ಸಂದರ್ಭ ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಈ ಬಗ್ಗೆ ಸ್ಥಳೀಯ ಆಡಳಿತ ಎಚ್ಚರಿಕೆ ವಹಿಸುತ್ತಿದೆ.

ಗ್ರಾಮಿಣ ಭಾಗದಲ್ಲಿ  ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಂಡುಬಾರದೇ ಇದ್ದರೆ ಸ್ಥಳೀಯರು ಅಥವಾ ಅಂಗಡಿಯವರೇ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಡಳಿತ ಸ್ಪಷ್ಟವಾಗಿ ಹೇಳಿದೆ.

 

 

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ
February 15, 2026
10:46 PM
by: ಮಿರರ್‌ ಡೆಸ್ಕ್
ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror