#ಕೊರೊನಾ ಲಾಕ್ಡೌನ್ : ಮಾ.28 – ದ ಕ ಜಿಲ್ಲೆಯಲ್ಲಿ ಎಲ್ಲಾ ವಾಣಿಜ್ಯ ವ್ಯವಹಾರ ಸಂಪೂರ್ಣ ಸ್ಥಗಿತ

March 27, 2020
9:27 PM

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಮಾ.28 ರಂದು ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು  ಎಂದು ಜಿಲ್ಲಾದಿಕಾರಿಗಳ ಪ್ರಕಟಣೆ ತಿಳಿಸಿದೆ.

ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ  ನಡೆದ ಸಭೆಯಲ್ಲಿ  ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 7 ಕೊರೊನಾ ವೈರಸ್ ಸೋಂಕಿತರ ಪ್ರಕರಣ ಪತ್ತೆಯಾಗಿದೆ. ನೆರೆಯ ಕಾಸರಗೋಡು, ಉತ್ತರಕನ್ನಡ ಜಿಲ್ಲೆಯಲ್ಲೂ ಪಾಸಿಟಿವ್ ಪ್ರಕರಣ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ  ಸಾರ್ವಜನಿಕ ಓಡಾಟ ನಿರ್ಬಂಧಿಸಿದೇ ಇದ್ದರೆ ಮುಂದಿನ ದಿನ ಇನ್ನಷ್ಟು ಅಪಾಯಕಾರಿಯಾಗಿದೆ. ಜನರ ಉತ್ತಮ ಭವಿಷ್ಯಕ್ಕಾಗಿ ಕೈಗೊಳ್ಳುವ ಈ ನಿರ್ಧಾರವನ್ನು ಎಲ್ಲರೂ ಬೆಂಬಲಿಸಬೇಕು. ಸಾರ್ವಜನಿಕರ ಆರೋಗ್ಯದ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಅನಿವಾರ್ಯವಾಗಿದೆ. ಪ್ರತಿಯಿಬ್ಬರೂ ಮನೆಯಲ್ಲಿ ಕೂತು ಸಾಮಾಜಿಕ ಅಂತರ ಕಾಪಾಡಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಪ್ರಧಾನಿಗಳು, ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದಕ ಜಿಲ್ಲೆಯಲ್ಲಿ  ನಾಳೆಯಿಂದ ಎಲ್ಲಾ ಚಟುವಟಿಕೆ ವಾಣಿಜ್ಯ ವ್ಯವಹಾರಗಳನ್ನು , ಅಂಗಡಿಗಳನ್ನು ಸಂಪೂರ್ಣ ಬಂದ್ ಮಾಡಲಾಗುವುದು  ಎಂದು ಸಭೆಯಲ್ಲಿ  ತೀರ್ಮಾನ ಮಾಡಲಾಗಿದೆ ಎಂದು ಜಿ್ಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಸಭೆಯಲ್ಲಿ ಸಂಸದರು, ಶಾಸಕರು, ಜಿಪಂ ಅಧ್ಯಕ್ಷರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯಲು ಸಾಧ್ಯ – ವನ್ಯಜೀವಿ ಸಪ್ತಾಹ ಸಮಾರೋಪದಲ್ಲಿ ಮುಖ್ಯಮಂತ್ರಿ
October 9, 2025
7:05 AM
by: The Rural Mirror ಸುದ್ದಿಜಾಲ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆ
October 9, 2025
7:01 AM
by: The Rural Mirror ಸುದ್ದಿಜಾಲ
ಗದಗದಲ್ಲಿ ಶೇಂಗಾ ಹುಟ್ಟುವಳಿ  ಖರೀದಿಸಲು ಪ್ರತಿ ಕ್ವಿಂಟಾಲ್ ಗೆ 7263 ರೂಪಾಯಿ ದರ ನಿಗದಿ
October 9, 2025
6:57 AM
by: The Rural Mirror ಸುದ್ದಿಜಾಲ
ಸರ್ಕಾರದಿಂದ 200 ಕಾಲು ಸಂಕ ನಿರ್ಮಾಣದ ಗುರಿ
October 9, 2025
6:54 AM
by: The Rural Mirror ಸುದ್ದಿಜಾಲ
ಹಲಸಿನ ಕೃಷಿಗೆ ಭವಿಷ್ಯ ಇದೆ ಏಕೆ..?, ಈಗ ಹಲಸಿನ ಬೀಜದ ಹುಡಿಗೂ ಮಾರುಕಟ್ಟೆ ವಿಸ್ತರಣೆಗೆ ಕಾರಣವೇನು..?

ಪ್ರಮುಖ ಸುದ್ದಿ

MIRROR FOCUS

ಉತ್ತರ ಕರ್ನಾಟಕದಲ್ಲಿ ಸೀಗೆ ಹುಣ್ಣಿಮೆ ಆಚರಣೆ | ಭೂಮಿ ತಾಯಿಗೆ ಪೂಜೆ ಸಲ್ಲಿಸಿ ಉತ್ತಮ ಫಸಲಿಗೆ ಪ್ರಾರ್ಥನೆ
October 9, 2025
6:48 AM
by: The Rural Mirror ಸುದ್ದಿಜಾಲ
ಕರ್ನಾಟಕದಲ್ಲಿ ಮುಗಿಯದ ಸಮೀಕ್ಷೆ | ಗಡುವು ದೀಪಾವಳಿಯವರೆಗೆ ವಿಸ್ತರಣೆ
October 9, 2025
6:42 AM
by: The Rural Mirror ಸುದ್ದಿಜಾಲ
ಹಲಸಿನ ಕೃಷಿಗೆ ಭವಿಷ್ಯ ಇದೆ ಏಕೆ..?, ಈಗ ಹಲಸಿನ ಬೀಜದ ಹುಡಿಗೂ ಮಾರುಕಟ್ಟೆ ವಿಸ್ತರಣೆಗೆ ಕಾರಣವೇನು..?
October 9, 2025
6:33 AM
by: ದ ರೂರಲ್ ಮಿರರ್.ಕಾಂ

Editorial pick

ಸರ್ಕಾರದಿಂದ 200 ಕಾಲು ಸಂಕ ನಿರ್ಮಾಣದ ಗುರಿ
October 9, 2025
6:54 AM
by: The Rural Mirror ಸುದ್ದಿಜಾಲ
ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!
October 8, 2025
7:47 AM
by: The Rural Mirror ಸುದ್ದಿಜಾಲ
ಕೃಷಿಗೆ ಕಾಡಾನೆ ಹಾವಳಿ, ಚಿರತೆ ದಾಳಿ | ಕಾರ್ಯಪಡೆಗಳಿಗೆ ಸಿಬಂದಿಗಳ ನಿಯೋಜನೆ
October 7, 2025
6:25 AM
by: The Rural Mirror ಸುದ್ದಿಜಾಲ

ವಿಡಿಯೋ

ಕರುಣಾಮಯಿ ತಾಯಿ..
September 19, 2025
10:05 PM
by: ದ ರೂರಲ್ ಮಿರರ್.ಕಾಂ
ಉದ್ಯಮ ಹಾಗೂ ಸಮಾಜ ಸೇವೆ
September 19, 2025
10:03 PM
by: ದ ರೂರಲ್ ಮಿರರ್.ಕಾಂ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯಲು ಸಾಧ್ಯ – ವನ್ಯಜೀವಿ ಸಪ್ತಾಹ ಸಮಾರೋಪದಲ್ಲಿ ಮುಖ್ಯಮಂತ್ರಿ
October 9, 2025
7:05 AM
by: The Rural Mirror ಸುದ್ದಿಜಾಲ
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಹೊಸದಾಗಿ 900 ಬಸ್ ಗಳು ಸೇರ್ಪಡೆ
October 9, 2025
7:01 AM
by: The Rural Mirror ಸುದ್ದಿಜಾಲ
ಗದಗದಲ್ಲಿ ಶೇಂಗಾ ಹುಟ್ಟುವಳಿ  ಖರೀದಿಸಲು ಪ್ರತಿ ಕ್ವಿಂಟಾಲ್ ಗೆ 7263 ರೂಪಾಯಿ ದರ ನಿಗದಿ
October 9, 2025
6:57 AM
by: The Rural Mirror ಸುದ್ದಿಜಾಲ
ಸರ್ಕಾರದಿಂದ 200 ಕಾಲು ಸಂಕ ನಿರ್ಮಾಣದ ಗುರಿ
October 9, 2025
6:54 AM
by: The Rural Mirror ಸುದ್ದಿಜಾಲ
ಉತ್ತರ ಕರ್ನಾಟಕದಲ್ಲಿ ಸೀಗೆ ಹುಣ್ಣಿಮೆ ಆಚರಣೆ | ಭೂಮಿ ತಾಯಿಗೆ ಪೂಜೆ ಸಲ್ಲಿಸಿ ಉತ್ತಮ ಫಸಲಿಗೆ ಪ್ರಾರ್ಥನೆ
October 9, 2025
6:48 AM
by: The Rural Mirror ಸುದ್ದಿಜಾಲ
ಕರ್ನಾಟಕದಲ್ಲಿ ಮುಗಿಯದ ಸಮೀಕ್ಷೆ | ಗಡುವು ದೀಪಾವಳಿಯವರೆಗೆ ವಿಸ್ತರಣೆ
October 9, 2025
6:42 AM
by: The Rural Mirror ಸುದ್ದಿಜಾಲ
ಹಲಸಿನ ಕೃಷಿಗೆ ಭವಿಷ್ಯ ಇದೆ ಏಕೆ..?, ಈಗ ಹಲಸಿನ ಬೀಜದ ಹುಡಿಗೂ ಮಾರುಕಟ್ಟೆ ವಿಸ್ತರಣೆಗೆ ಕಾರಣವೇನು..?
October 9, 2025
6:33 AM
by: ದ ರೂರಲ್ ಮಿರರ್.ಕಾಂ
ಏನಾಗ್ತಾ ಇದೆ ಶಿಕ್ಷಣದಲ್ಲಿ ಎಂತ ಯಾರಾದ್ರೂ ಕೇಳ್ತಾರಾ?
October 8, 2025
9:53 PM
by: ಡಾ.ಚಂದ್ರಶೇಖರ ದಾಮ್ಲೆ
ಹವಾಮಾನ ವರದಿ | 08-10-2025 | ಎಲ್ಲೆಲ್ಲಿ ಹೇಗಿದೆ ಮಳೆಯ ಲಕ್ಷಣ..? | ವಾಯುಭಾರ ಕುಸಿತ ಏನಾಗುತ್ತಿದೆ…?
October 8, 2025
2:04 PM
by: ಸಾಯಿಶೇಖರ್ ಕರಿಕಳ
ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!
October 8, 2025
7:47 AM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಹಲಸಿನ ಕೃಷಿಗೆ ಭವಿಷ್ಯ ಇದೆ ಏಕೆ..?, ಈಗ ಹಲಸಿನ ಬೀಜದ ಹುಡಿಗೂ ಮಾರುಕಟ್ಟೆ ವಿಸ್ತರಣೆಗೆ ಕಾರಣವೇನು..?
October 9, 2025
6:33 AM
by: ದ ರೂರಲ್ ಮಿರರ್.ಕಾಂ
ಟರ್ಕಿ ದೇಶದ ತಳಿಯ ಸಜ್ಜೆ  ಬಿತ್ತನೆ | ರಾಸಾಯನಿಕ ಸಿಂಪಡಿಸದೆಯೇ ಉತ್ತಮ ಬೆಳೆ..!
October 8, 2025
7:47 AM
by: The Rural Mirror ಸುದ್ದಿಜಾಲ
ಗ್ರಾಮೀಣ ಭಾಗದ ಮಳೆಗಾಲದ ಸಂಪರ್ಕಕ್ಕೆ ಕಾಲು ಸಂಕ | 234 ಕಾಲು ಸಂಕ ನಿರ್ಮಾಣಕ್ಕೆ 60 ಕೋಟಿ
September 16, 2025
6:33 AM
by: The Rural Mirror ಸುದ್ದಿಜಾಲ
ಬಾಹ್ಯಕಾಶದಲ್ಲಿ ಮೊಳಕೆಯೊಡೆದ ಮೆಂತ್ಯೆ, ಹೆಸರು ಕಾಳು | ಧಾರವಾಡ ಕೃಷಿ ವಿವಿಯಲ್ಲಿ ಹೆಚ್ಚಿನ ಸಂಶೋಧನೆ
September 10, 2025
6:35 AM
by: The Rural Mirror ಸುದ್ದಿಜಾಲ

OPINION

ನವರಾತ್ರಿಯಲ್ಲಿ ವಿಜಯದಶಮಿಯ ಮಹತ್ವ ಮತ್ತು ತಾತ್ವಿಕತೆ
October 2, 2025
10:23 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ನವರಾತ್ರಿಯಲ್ಲಿ ವಿಜಯದಶಮಿಯ ಮಹತ್ವ ಮತ್ತು ತಾತ್ವಿಕತೆ
October 2, 2025
10:23 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗಣತಿದಾರರ ಒಂದು ದಿನ | ಗ್ರಾಮೀಣ ಭಾಗದಲ್ಲಿ ಆಗಬೇಕಿರುವ ಗಣತಿ ಯಾವುದು…?
September 28, 2025
4:04 PM
by: ದ ರೂರಲ್ ಮಿರರ್.ಕಾಂ
ಶರಾವತಿ ಯೋಜನೆ | ಜೀವವೈವಿಧ್ಯಕ್ಕೆ ಆಪತ್ತು- ಮನುಕುಲಕ್ಕೆ ವಿಪತ್ತು
September 23, 2025
11:05 AM
by: ದ ರೂರಲ್ ಮಿರರ್.ಕಾಂ
ನವರಾತ್ರಿ – ದಸರಾ | ಶಕ್ತಿ ತತ್ತ್ವದ ವಿಜ್ಞಾನ ಮತ್ತು ಸಂಸ್ಕೃತಿ
September 22, 2025
7:35 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror

Join Our Group