ಕೊರೊನಾ ಲಾಕ್ಡೌನ್ | ಮೊಗರು ಗ್ರಾಮದಲ್ಲಿ ಮಾದರಿ ಕಾರ್ಯ | ಹಾಲಿನ ಕೊರತೆ ನೀಗಿಸಲು ಗ್ರಾಮ ವಿಕಾಸ ಸಮಿತಿ ಪ್ರಯತ್ನ |

March 30, 2020
11:56 AM

ಪುತ್ತೂರು: ಮೊಗರು ಗ್ರಾಮವಿಕಾಸ ಸಮಿತಿಯ ವತಿಯಿಂದ ಮೊಗರು ಗ್ರಾಮದಲ್ಲಿ ಹಾಲಿನ ಕೊರತೆ ಎದುರಿಸುತ್ತಿದ್ದ ಮನೆಗಳಿಗೆ ಗ್ರಾಮ ವಿಕಾಸ ಸಮಿತಿಯ ಸಂಯೋಜಕರಾದ ಪುರುಷೋತ್ತಮ ಮಳಲಿ ಇವರ ನೇತೃತ್ವದಲ್ಲಿ ಹಾಲಿನ ಪೂರೈಕೆ ಮಾಡಲಾಯಿತು.

ಹಾಲು ಉತ್ಪಾದಕರಿಂದ ಲಿಟರಿಗೆ 20 ರೂಪಾಯಿ ಯಂತೆ ದೊರೆತ ಹಾಲನ್ನು ಗ್ರಾಮಸ್ಥರಿಗೂ ಲೀಟರಿಗೆ 20 ರೂಪಾಯಿಯಂತೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಸಮಿತಿಯ ಕಾರ್ಯದರ್ಶಿ ಶಿವರಾಜ್ ನಾರಳ, ಹಾಗೂ ಸದಸ್ಯ ನಿತಿನ್ ಕುಲಾಲ್ ಸಂಕೇಶ ಸೇವಾ ಕಾರ್ಯದೊಂದಿಗೆ ಕೈ ಜೋಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ
June 2, 2026
8:26 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror