#ಕೊರೊನಾ ಲಾಕ್ಡೌನ್ | ಶನಿವಾರ ದಕ ಜಿಲ್ಲೆ ಸಂಪೂರ್ಣ ಸ್ತಬ್ಧ | ಲಾಠಿ ರುಚಿ ಬೇಕಿದ್ದರೆ ರಸ್ತೆಗೆ ಬನ್ನಿ |

March 28, 2020
7:31 AM

ಸುಳ್ಯ: ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಪ್ರದೇಶದಲ್ಲಿ  ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾ.28 – ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೆಡಿಕಲ್ ಹಾಗೂ ವೈದ್ಯಕೀಯ ಸೇವೆ ಹೊರತುಪಡಿಸಿ ಎಲ್ಲವೂ ಸ್ತಬ್ಧವಾಗಲಿದೆ. ದಿನಸಿ ಖರೀದಿಗೂ ಇಂದು ಅವಕಾಶ ಇಲ್ಲ.

ಇಂದು ಜನ ಪೇಟೆಗೆ ಬಂದರೆ ಪೊಲೀಸರು ಲಾಠಿ ಬೀಸುತ್ತಾರೆ. ಯಾವುದೇ ಕಾರಣಕ್ಕೂ ಯಾರೊಬ್ಬರೂ ರಸ್ತೆಗೆ ಇಳಿಯಬಾರದು ಎಂದು ಖಡಕ್ ಸೂಚನೆ ಜಿಲ್ಲಾಡಳಿತ ನೀಡಿದೆ. ಜಿಲ್ಲೆಯ ಜನರ ಆರೋಗ್ಯದ ಕಾರಣದಿಂದ ಈ ಕ್ರಮ ಅನಿವಾರ್ಯವಾಗಿ ತೆಗೆದುಕೊಳ್ಳಲಾಗಿದೆ. ಇಷ್ಟೂ ಮೀರಿ ರಸ್ತೆಗೆ ಬಂದರೆ ಪೊಲೀಸ್ ಲಾಠಿ ಏಟು ತಿನ್ನಲು ಇಂದು ಸಜ್ಜಾಗಿ.

ಸುಳ್ಯ ತಾಲೂಕಿನ ವಿವಿದೆಡೆ ಬೆಳಗ್ಗೆ 5.30 ರಿಂದಲೇ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಸುಳ್ಯ ತಾಲೂಕಿನ  ಬಳ್ಪದಲ್ಲಿ ಜನ ಸೇರಿದ್ದು ಪೊಲೀಸರು ಲಾಠಿ ಬೀಸಿದ್ದಾರೆ. ಯಾವುದೇ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಹಾಲು ಖರೀದಿಗೆ ಇಂದು ಅವಕಾಶ ಇಲ್ಲ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror